ETV Bharat / state

ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ; ಅಧಿಕಾರಿಗಳಿಂದ ಪರಿಶೀಲನೆ - Bellary latest news

ಕೊಟ್ಟೂರು ತಾಲೂಕಿನ ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಹಾಗೂ ಸಿಬ್ಬಂದಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದ್ದು ಅಧಿಕಾರಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

KOTTOR SCHOOL OFFICERS VISIT NEWS
KOTTOR SCHOOL OFFICERS VISIT NEWS
author img

By

Published : Apr 8, 2021, 5:26 PM IST

ವಿಜಯನಗರ (ಹೊಸಪೇಟೆ): ಜಿಲ್ಲೆಯ ಕೊಟ್ಟೂರು ತಾಲೂಕಿನ ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜಿಗೆ ತಹಶೀಲ್ದಾರ್ ಅನಿಲ್ ಕುಮಾರ್ ಹಾಗೂ ಟಿಹೆಚ್​ಓ ಷಣ್ಮುಖ ಭೇಟಿ ನೀಡಿದರು.

ಎಸ್​ಎಸ್​ಎಲ್​ಸಿಯ 9 ವಿದ್ಯಾರ್ಥಿಗಳು, ಪಿಯುಸಿಯ 23 ವಿದ್ಯಾರ್ಥಿಗಳು ಮತ್ತು ಕಾಲೇಜಿನ ಓರ್ವ ಸಿಬ್ಬಂದಿಗೆ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸೋಂಕು ದೃಢಪಟ್ಟ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದವರನ್ನು ಕೊರೊನಾ ಟೆಸ್ಟ್​ಗೆ ಒಳಪಡಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.