ETV Bharat / state

ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು - undefined

ಬಳ್ಳಾರಿ ಜಿಲ್ಲೆಯ ರೂಪನಗುಡಿ ಗ್ರಾಮದಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಪರಮದೇವನಹಳ್ಳಿ ಠಾಣೆ ಪೊಲೀಸರು ಬಂದಿಸಿದ್ದಾರೆ.

ಆರೋಪಿಗಳು
author img

By

Published : Jul 20, 2019, 5:07 AM IST

ಬಳ್ಳಾರಿ: ತಾಲೂಕಿನ ರೂಪನಗುಡಿ ಗ್ರಾಮದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಿನ್ನೆಯ ದಿನ ಪರಮದೇವನಹಳ್ಳಿ ಠಾಣೆ ಪೊಲೀಸರು ಬಂದಿಸಿದ್ದಾರೆ.

ಬಳ್ಳಾರಿ ನಗರದ ನಿವಾಸಿ ಹಿತೇಶ ಮತ್ತು ಅಪ್ರಾಪ್ತ ಬಾಲಕನೋರ್ವ ಬಂಧನಕ್ಕೊಳಗಾದವರು. ರೂಪನಗುಡಿಯಿಂದ ಬಳ್ಳಾರಿಗೆ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು, 11 ಸಾವಿರ ರೂ. ಮೌಲ್ಯದ 3.4 ಕೆ.ಜಿ ಗಾಂಜಾ ಹಾಗೂ ಬೈಕ್ ವಶಪಡಿಸಿಕೊಂಡಿದ್ದಾರೆ.

ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲು ಮಾಡಿದ್ದಾರೆ.

Intro:3.4 ಕೆ.ಜಿಯಷ್ಟು ಗಾಂಜಾ ವಶ: ಇಬ್ಬರ ಬಂಧನ
ಬಳ್ಳಾರಿ: ತಾಲೂಕಿನ ರೂಪನಗುಡಿ ಗ್ರಾಮದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಿನ್ನೆಯ ದಿನ ಬಂಧಿಸಿರುವ ಪರಮದೇವನಹಳ್ಳಿ ಠಾಣೆ ಪೊಲೀಸರು, 11 ಸಾವಿರ ರೂ.ಗಳ ಮೌಲ್ಯದ 3.4 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
Body:ಬಳ್ಳಾರಿ ನಗರದ ನಿವಾಸಿ ಹಿತೇಶ ಎಂಬುವವರು ಮತ್ತು ಅಪ್ರಾಪ್ತ ಬಾಲಕನೊಬ್ಬನನ್ನು ಬಂಧಿಸಲಾಗಿದೆ. ರೂಪನಗುಡಿಯಿಂದ ಬಳ್ಳಾರಿಗೆ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿ ಬೈಕ್ ಸಮೇತ ಗಾಂಜಾ ವಶಪಡಿಸಿಕೊಳ್ಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_04_PD_HALLI_POLICE_DRUGS_SIEZED_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.