ETV Bharat / state

ಹಂಪಿ ವಿರೂಪಾಕ್ಷೇಶ್ವರ ದೇವರ ದರ್ಶನಕ್ಕೆ ಅನುಮತಿ.. ಸಾಮಾಜಿಕ ಅಂತರ ಕಾಪಾಡುವಂತೆ ಮನವಿ.. - ಸಾಮಾಜಿಕ ಅಂತರ ಕಾಪಾಡುವಂತೆ ಮನವಿ

ಸಾಮಾಜಿಕ ಅಂತರ ಹಾಗೂ ಮಾಸ್ಕ್​​​ನೊಂದಿಗೆ ಹಂಪಿ ವಿರೂಪಾಕ್ಷೇಶ್ವರ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಭಕ್ತಾದಿಗಳು ಗುಂಪು ಸೇರುವುದು ಸೇರಿ ಪ್ರಸಾದದ ವ್ಯವಸ್ಥೆಯನ್ನೂ ನಿಷೇಧಿಸಲಾಗಿದೆ.

Permission to the Darshan of the God of Hampi Virupakshaswara
ಹಂಪಿ ವಿರೂಪಾಕ್ಷೇಶ್ವರ ದೇವರ ದರ್ಶನಕ್ಕೆ ಅನುಮತಿ
author img

By

Published : Jun 7, 2020, 4:18 PM IST

ಬಳ್ಳಾರಿ : ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆ ಐತಿಹಾಸಿಕ ಹಂಪಿ ವಿರೂಪಾಕ್ಷ ದೇವಾಲಯದಲ್ಲಿ ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಹಂಪಿ ವಿರೂಪಾಕ್ಷೇಶ್ವರ ದೇವರ ದರ್ಶನಕ್ಕೆ ಅನುಮತಿ..
ದೇವಸ್ಥಾನಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಧಾರ್ಮಿಕ ದತ್ತಿ ಇಲಾಖೆಯ ನೇತೃತ್ವದಲ್ಲಿ ಸಾಮಾಜಿಕ ಅಂತರದ ಬಾಕ್ಸ್​​​ಗಳ ರಚನೆ ಮಾಡಲಾಗಿದೆ. ಜೊತೆಗೆ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಮಾಸ್ಕ್​​​ನೊಂದಿಗೆ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದ್ದು,ಇದರೊಂದಿಗೆ ಪ್ರಸಾದದ ವ್ಯವಸ್ಥೆಯನ್ನು ನಿಷೇಧಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.