ETV Bharat / state

ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ - bellary news today

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಶ್ರೀರಾಮರಂಗಾಪುರ ಗ್ರಾಮದ ರಾಮಪ್ಪ ಹಳ್ಳದಲ್ಲಿ ವ್ಯಕ್ತಿಯೊಬ್ಬ ಕೊಚ್ಚಿ ಹೋದ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದಾರೆ.

person fell in water in hospete
ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ
author img

By

Published : Sep 10, 2020, 11:28 PM IST

ಹೊಸಪೇಟೆ: ಕಂಪ್ಲಿ ತಾಲೂಕು ಶ್ರೀರಾಮರಂಗಾಪುರ ಗ್ರಾಮದ ರಾಮಪ್ಪ ಹಳ್ಳದಲ್ಲಿ ಇಂದು ವ್ಯಕ್ತಿಯೊಬ್ಬ ಕೊಚ್ಚಿಕೊಂಡು ಹೋದ ಘಟನೆ ನಡೆದಿದೆ.

person fell in water in hospete
ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ

ಶಿವಣ್ಣ(54) ಎಂಬುವವರು ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಳ್ಳದಲ್ಲಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಸಂಚಾರಕ್ಕೆ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿದೆ. ಆ ಸೇತುವೆ ಮೂಲಕ ತೆರಳುತ್ತಿರುವಾಗ ಕಾಲು ಜಾರಿ ಬಿದ್ದು, ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

person fell in water in hospete
ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ

ಘಟನಾ ಸ್ಥಳಕ್ಕೆ ಕಂಪ್ಲಿ ತಹಶೀಲ್ದಾರ್ ಗೌಸಿಯಾ ಬೇಗಂ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು. ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.