ETV Bharat / state

ಅನ್ನದಾತರ ಉಳಿವಿಗೆ ಲಾಭದಾಯಕ ಕೃಷಿ ಅಗತ್ಯ: ತಾ.ಪಂ. ಅಧ್ಯಕ್ಷೆ ಪ್ರತಿಪಾದನೆ - Ilakheya nade Raitara manebagilige agriculture program in hospet

ರೈತ ಅಭಿವೃದ್ಧಿ ಹೊಂದಿದರೆ ದೇಶವೇ ಅಭಿವೃದ್ಧಿ ಹೊಂದಿದಂತೆ. ಅನ್ನದಾತ ರೈತ ಉಳಿಯಬೇಕಾದರೆ ಲಾಭದಾಯಕ ಕೃಷಿಯಲ್ಲಿ ತೊಡಗಿಕೊಳ್ಳಿ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಪಂಚಪ್ಪ ಕರೆ ನೀಡಿದರು.

ಇಲಾಖೆಯ ನಡಿಗೆ ರೈತರ ಮನೆಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
author img

By

Published : Nov 6, 2019, 11:14 AM IST

ಹೊಸಪೇಟೆ: ಸರಕಾರ ಕೃಷಿ ಇಲಾಖೆ ಅಭಿವೃದ್ಧಿಗೆ ಶ್ರಮಿಸುತ್ತಿದೆ. ರೈತರು ದೇಶದ ಬೆನ್ನೆಲಬು ಎಂದು ಕರೆಯಲಾಗುತ್ತದೆ. ಅನ್ನದಾತರು ಉಳಿಯಬೇಕು ಎಂದರೆ ಲಾಭದಾಯಕವಾಗಿರುವ ಕೃಷಿಯ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ಹೊಸ ಹೊಸ ಕೃಷಿಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ನೀಲಮ್ಮ ಪಂಚಪ್ಪ ಕರೆ ನೀಡಿದರು.

ನಗರದ ಚಿತ್ತವಾಡಿಯ ರೈತ ಸಂಘದ ಭವನದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಇಲಾಖೆಯ ನಡಿಗೆ ರೈತರ ಮನೆಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಪಂಚಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರೈತರಿಗಾಗಿ ಸರಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಎಲ್ಲಾ ರೈತರು ಅವುಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಜಮೀನಿನಲ್ಲಿ ಒಂದೇ ಬೆಳೆಯನ್ನು ಬೆಳೆದು ಆತಂಕಕ್ಕೆ ಒಳಗಾಗುವುದಕ್ಕಿಂತ ಮಿಶ್ರ ಬೆಳೆಗಳ ಕಡೆಗೆ ಗಮನ ಹರಿಸುವುದು ಉತ್ತಮ ಎಂದು ರೈತರಿಗೆ ಸಲಹೆ ನೀಡಿದರು.

ಇಲಾಖೆಯ ನಡಿಗೆ ರೈತರ ಮನೆಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ

ಬ್ಯಾಂಕುಗಳು ರೈತರಿಗೆ ಬೆಳೆ ಸಾಲವನ್ನು ನೀಡುತ್ತವೆ. ಕೃಷಿಗೆ ಬೇಕಾಗಿರುವ ವಸ್ತಗಳು ಸಬ್ಸಿಡಿ ಹಾಗೂ ರಿಯಾಯಿತಿ ದರದಲ್ಲಿ ರೈತಾಪಿ ಕುಟುಂಬಕ್ಕೆ ಕೈಗೆಟುಕುವ ದರದಲ್ಲಿ ಸಿಗುತ್ತಿದೆ. ಇವೆಲ್ಲ ಸವಲತ್ತುಗಳನ್ನ ಬಳಸಿಕೊಂಡು ರೈತರು ಅಭಿವೃದ್ಧಿಯಾಗಬೇಕಿದೆ ಎಂದರು.

Intro: ಕೃಷಿ ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ
ಹೊಸಪೇಟೆ : ನಗರದ ಚಿತ್ತವಾಡಿಯ ರೈತ ಸಂಘದ ಭವನದಲ್ಲಿಇಂದು ಕೃಷಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ಇಲಾಖೆಯ ನಡಿಗೆ ರೈತರ ಮನೆಬಾಗಿಲಿಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ನೀಲಮ್ಮ ಪಂಚಪ್ಪ ತಾಲೂಕು ಪಂಚಾಯತಿ ಅಧ್ಯಕ್ಷೆ ಚಾಲನೆಯನ್ನು ನೀಡಿದರು.

Body: ಜಿಲ್ಲಾ ಉಪಕೃಷಿ ನಿದೇಶಕ ಸಹದೇವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸರಕಾರದ ಕೃಷಿ ಇಲಾಖೆ ಅಭಿವೃದ್ಧಿಗೆ ಶ್ರಮಿಸುತ್ತಿದೆ. ರೈತರು ದೇಶದ ಬೆನ್ನೆಲುಬು ಎಂದು ಕರೆಯಲಾಗುತ್ತದೆ. ಅನ್ನದಾತರು ಉಳಿಯಬೇಕು ಎಂದರೆ ಲಾಭದಾಯವಾಗಿರುವ ಕೃಷಿಯ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ಹೊಸ ಹೊಸ ಕೃಷಿಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದರು.

ರೈತರಿಗಾಗಿ ಸರಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಎಲ್ಲಾ ರೈತರು ಅವುಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ವೈಜ್ಞಾನಿಕವಾಗಿರುವ ಬೆಳೆಗಳ ಕಡೆಗೆ ಗಮನ ಹರಿಸಿಕೊಳ್ಳಬೇಕು. ಜಮೀನಿನಲ್ಲಿ ಒಂದೇ ಬೆಳೆಯನ್ನು ಬೆಳೆದು ಆತಂಕಕ್ಕೆ ಒಳಗಾಗುವುದಕ್ಕಿಂತ ಮಿಶ್ರ ಬೆಳೆಗಳ ಕಡೆಗೆ ಗಮನವನ್ನು ಹರಿಸುವುದು ಉತ್ತಮ ಎಂದು ರೈತರಿಗೆ ಸಲಹೆಗಳನ್ನು ನೀಡಿದರು.
ರಾಸಾಯನಿಕ ಕೃಷಿಯನ್ನು ಮಾಡುವುದಕ್ಕಿಂತ ಸಾವಯವ ಕೃಷಿಯಲ್ಲಿ ಹೆಚ್ಚು ಹೆಚ್ಚಾಗಿ ತೊಡಗಿಕೊಳ್ಳಬೇಕು.ಬ್ಯಾಂಕುಗಳು ರೈತರಿಗೆ ಬೆಳೆ ಸಾಲವನ್ನು ನೀಡುತ್ತದೆ. ಕೃಷಿಗೆ ಬೇಕಾಗಿರುವ ವಸ್ತಗಳು ಸಬ್ಸಿಡಿ ಹಾಗೂ ರಿಯಾಯಿತಿ ದರದಲ್ಲಿ ರೈತಾಪಿ ಕುಟುಂಬಕ್ಕೆ ಕೈಗೆಟುಕುವ ದರದಲ್ಲಿ ನೀಡುತ್ತದೆ. ರೈತರು ಅಭಿವೃದ್ಧಿಯಾಗಬೇಕಿದೆ ಎಂದು ಮಾತನಾಡಿದರು. ಕಾರ್ಯಕ್ರಮದಲ್ಲಿ ನೀಲಮ್ಮ ಪಂಚಪ್ಪ ತಾಲೂಕು ಪಂಚಾಯತಿ ಅಧ್ಯಕ್ಷೆ, ಸಿದ್ದನಗೌಡ ಕೃಷಿ ಸಮಾಜದ ಅಧ್ಯಕ್ಷ ,ಸಣ್ಣ ರುದ್ದಪ್ಪ ಕೃಷಿಕ ಸಮಾಜದ ಉಪಾಧ್ಯಕ್ಷ, ಖಾಜ ನೀಯಾಜ ಕರ್ನಾಟಕ ರಾಜ್ಯ ಹಸಿರು ಸೇನೆ ಜಿಲ್ಲಾ ಉಪಾಧ್ಯಕ್ಷ,, ಡಾ.ರಾಜೇಂದ್ರ ಪ್ರಸಾದ ತೋಟಗಾರಿಕೆ ಸಹಾಯಕ ನಿರ್ದೇಶಕ, ವಾಮನಕೊಳ್ಳಿ ಸಹಾಯಕ ಕೃಷಿ ನಿರ್ದೇಶಕು ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ತಾಲೂಕಿನ ರೈತರು ಉಪಸ್ಥಿತಿ ಇದ್ದರು.

Conclusion:KN_HPT_2_FARMERS_FUNCTION_SCRIPT_KA10028
ETV Bharat Logo

Copyright © 2025 Ushodaya Enterprises Pvt. Ltd., All Rights Reserved.