ETV Bharat / state

ಮೋದಿ ಅಲ್ಲ ಅವರಪ್ಪ ಬಂದ್ರೂ ಕಾಂಗ್ರೆಸ್ ಪಕ್ಷ ಸರ್ವನಾಶ ಸಾಧ್ಯವಿಲ್ಲ: ಜೆ.ಎಸ್.ಆಂಜನೇಯಲು - Protest in Bellary'

ಬಳ್ಳಾರಿಯಲ್ಲಿ ಕಾಂಗ್ರೆಸ್​ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ, ನರೇಂದ್ರ ಮೋದಿ ಅವರ ಅಪ್ಪ ಬಂದರೂ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜೆ.ಎಸ್.ಆಂಜನೇಯಲು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
author img

By

Published : Aug 30, 2019, 5:12 PM IST

ಬಳ್ಳಾರಿ: ನರೇಂದ್ರ ಮೋದಿ ಅವರ ಅಪ್ಪ ಬಂದರೂ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜೆ.ಎಸ್.ಆಂಜನೇಯಲು ಕಿಡಿಕಾರಿದ್ದಾರೆ.

ನಗರದ ರಾಯಲ್ ವೃತ್ತದಲ್ಲಿ ಕಾಂಗ್ರೆಸ್​ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕೇಂದ್ರ ಬಿಜೆಪಿ ಸರ್ಕಾರ ಇಡಿಯನ್ನು ದುರುಪಯೋಗ ಪಡಿಸಿಕೊಂಡು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಅನೇಕ ಕೈ ನಾಯಕರನ್ನು ತುಳಿಯಲು ಯತ್ನಿಸುತ್ತಿದೆ. ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಲು ಹೊಂಚುಹಾಕಿದೆ. ಆದರೆ ಬಿಜೆಪಿಯಿಂದ ಕಾಂಗ್ರೆಸ್ ನಾಯಕರು ಮತ್ತು ಮುಖಂಡರನ್ನು ಸರ್ವನಾಶ ಮಾಡಲು ಸಾದ್ಯವಿಲ್ಲ. ಮೋದಿ ಅವರೇ ನೀವಲ್ಲ ನಿಮ್ಮಪ್ಪ ಬಂದರೂ ಕಾಂಗ್ರೆಸ್​ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂದು ಜೆ.ಎಸ್.ಆಂಜನೇಯಲು ಆರೋಪಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕಾಂಗ್ರೆಸ್ ಹಿರಿಯ ಮುಖಂಡ ಕಲ್ಲುಕಂಬ ಪಂಪಾಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಸುಂಡಿ ನಾಗರಾಜು, ಬಳ್ಳಾರಿ ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಬೋಯಪಾಟಿ ವಿಷ್ಣುವರ್ಧನ, ವಿಕ್ಕಿ , ವೆಂಕಟೇಶ್ ಹೆಗ್ಗಡೆ, ಶ್ರೀರಾಂಪುರ ನಾಗರಾಜು, ಶೀನ, ಕಾರ್ಪೊರೇಟರ್​ಗಳಾದ ಕೆರೆಕೋಡಪ್ಪ, ಕಮೇಲ ಸೂರಿ, ಪರ್ವಿನ್ ಬಾನು, ಜಯಕುಮಾರ್ ನಾಯ್ಡು , ಅಲ್ಲಾಬಕಾಶ್, ಬಿ.ಕುಮಾರಸ್ವಾಮಿ, ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಮೊಹಮ್ಮದ್ ಅಜಂ, ನಿರಂಜನ್ ನಾಯ್ಡು, ಜೆ ಯರಿಸ್ವಾಮಿ, ಸಂತೋಷ ಸ್ವಾಮಿ, ನಾಗರಾಜ , ಶರ್ಮಾಸ ಸಾಬು, ಪ್ರೀತಿ, ಪ್ರವಲ್ಲಿಕಾ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Intro:ಮೋದಿ ಅವರ ಅಪ್ಪ ಬಂದ್ರೂ ಕಾಂಗ್ರೆಸ್ ಪಕ್ಷ ಸರ್ವನಾಶ ಸಾಧ್ಯವಿಲ್ಲ : ಆಂಜನೇಯಲು.

ಕೇಂದ್ರ ಬಿಜೆಪಿ ಸರ್ಕಾರ ED ಯನ್ನು ಬಿಟ್ಟು ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಡಿಕೆ ಶಿವಕುಮಾರ್ ಮತ್ತು ಪಿ.ಚಿದಂಬರಂ ಇಬ್ಬರನ್ನು ಬಂಧಿಸಲು ಹೊರಟಿರುವ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.
ನರೇಂದ್ರ ಮೋದಿ ಅವರ ಅಪ್ಪ ಬಂದರು ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಲು ಸಾಧ್ಯವಿಲ್ಲ ಎಂದು ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜೆಎಸ್ ಆಂಜನೇಯಲು ದೂರಿದರು‌Body:
ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಕಾಂಗ್ರೇಸ್ ನ ಮುಖಂಡರು‌ ಮತ್ತು ಕಾರ್ಯಕರ್ತರು ಸೇರಿ ಕೇಂದ್ರದ ಬಿಜೆಪಿ ಪಕ್ಷಕ್ಕೆ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಬಿಜೆಪಿಗೆ ಕಾಂಗ್ರೇಸ್ ಪಕ್ಷವನ್ನು ಸರ್ವನಾಶ ಮಾಡಲು ಹೋರಟಿದ್ದಾರೆ ಆದ್ರೇ ಬಿಜೆಪಿಯಿಂದ ಕಾಂಗ್ರೆಸ್ ನಾಯಕರು ಮತ್ತು ಮುಖಂಡರನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಅಪ್ಪ ಬಂದರು ಸರ್ವನಾಶ ಮಾಡಲು ಸಾದ್ಯವಿಲ್ಲ ಎಂದು ಹೇಳಿದರು.

Conclusion:ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಜೆಎಸ್ ಆಂಜನೇಯಲು, ಕಾಂಗ್ರೆಸ್ ಹಿರಿಯ ಮುಖಂಡ ಕಲ್ಲುಕಂಬ ಪಂಪಾಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಸುಂಡಿ ನಾಗರಾಜು, ಬಳ್ಳಾರಿ ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಬೋಯಪಾಟಿ ವಿಷ್ಣುವರ್ಧನ, ವಿಕ್ಕಿ , ವೆಂಕಟೇಶ್ ಹೆಗ್ಗಡೆ, ಶ್ರೀರಾಂಪುರ ನಾಗರಾಜು , ಶೀನ, ಕಾರ್ಪೊರೇಟರ್ಗಳಾದ ಕೆರೆಕೋಡಪ್ಪ, ಕಮೇಲ ಸೂರಿ, ಪರ್ವಿನ್ ಬಾನು, ಜಯಕುಮಾರ್ ನಾಯ್ಡು , ಅಲ್ಲಾಬಕಾಶ್, ಬಿ. ಕುಮಾರಸ್ವಾಮಿ, ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಮೊಹಮ್ಮದ್ ಅಜಂ, ನಿರಂಜನ್ ನಾಯ್ಡು, ಜೆ ಯರಿಸ್ವಾಮಿ , ಸಂತೋಷ ಸ್ವಾಮಿ, ನಾಗರಾಜ , ಶರ್ಮಾಸ ಸಾಬು, ಪ್ರೀತಿ, ಪ್ರವಲ್ಲಿಕಾ ಮತ್ತು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದರು‌.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.