ETV Bharat / state

ಸಿಎಎ ವಿರುದ್ಧ ಬಳ್ಳಾರಿಯಲ್ಲಿ ಮುಂದುವರೆದ ಪ್ರತಿಭಟನೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

protest in Bellary
ಸಿಎಎ ವಿರುದ್ಧ ಬಳ್ಳಾರಿಯಲ್ಲಿ ಪ್ರತಿಭಟನೆ
author img

By

Published : Jan 20, 2020, 1:47 PM IST

ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಳ್ಳಾರಿಯಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಬಳ್ಳಾರಿಯಲ್ಲಿ ಪ್ರತಿಭಟನೆ

ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ (ಡಿ.ಜಿ.ಸಾಗರ ಬಣ) ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ರು. ಸಿಎಎ, ಎನ್ಆರ್​ಸಿ ಹಾಗೂ ಎನ್​ಪಿಆರ್ ಕಾಯ್ದೆಗಳನ್ನು ಜಾರಿಗೊಳಿಸುವುದರಿಂದ ದೇಶದಲ್ಲಿ ಶಾಂತಿ ಕದಡುವ ಸಾಧ್ಯತೆ ಇದೆ ಎಂದು ಡಿಎಸ್​ಎಸ್ ಸಂಘಟನೆ ದೂರಿದೆ.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಾನಯ್ಯ, ಮುಖಂಡರಾದ ಹುಮಾಯೂನ್‌ ನಾಸೀರ್ ಖಾನ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Intro:ಸಿಎಎ ವಿರುದ್ಧ ಗಣಿನಾಡಿನಲಿ ಮುಂದುವರಿದ ಪ್ರತಿಭಟನೆ
ಬಳ್ಳಾರಿ: ಪೌರತ್ವ (ತಿದ್ದುಪಡಿ) ಕಾಯಿದೆಯನ್ನು ವಿರೋಧಿಸಿ ಗಣಿನಾಡಿನಲ್ಲಿಂದು ದಲಿತ ಸಂಘಟನೆಗಳು ಪ್ರತಿಭಟನೆಯು ಮುಂದುವರಿಸಿದೆ.‌
ಬಳ್ಳಾರಿಯಲ್ಲಿಂದು ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ (ಡಿ.ಜಿ.ಸಾಗರ ಬಣ) ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದ್ರು.

Body:ಸಿಎಎ, ಎನ್ ಆರ್ ಸಿ ಹಾಗೂ ಎನ್ ಪಿಆರ್ ಕಾಯಿದೆಗಳನ್ನು ಜಾರಿಗೆ ತಂದಿರೋದರಿಂದ ಈ ದೇಶದಲ್ಲಿ ಶಾಂತಿ ಕದಡುವ ಸಾಧ್ಯತೆಯಿದೆ ಎಂದು ಡಿಎಸ್ ಎಸ್ ಸಂಘಟನೆಯು ದೂರಿದೆ.
ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಾನಯ್ಯ, ಮುಖಂಡರಾದ ಹುಮಾಯೂನ್‌ ನಾಸೀರ್ ಖಾನ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_CAA_AGAINST_DSS_PROTEST_VSL_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.