ETV Bharat / state

ರಾಹುಲ್ ಗಾಂಧಿ ವಿರುದ್ಧ ಯುಪಿ ಪೊಲೀಸರ ನಡೆ ಖಂಡಿಸಿ ಪ್ರತಿಭಟನೆ - ಬಳ್ಳಾರಿ ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರು ನಡೆಸಿರು ದರ್ಪದ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ
ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ
author img

By

Published : Oct 2, 2020, 1:24 PM IST

ಬಳ್ಳಾರಿ: ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರ ದರ್ಪ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಜಿಲ್ಲೆಯ ರಾಯಲ್ ವೃತ್ತದಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಯೋಗಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ

ಉತ್ತರ ಪ್ರದೇಶದಲ್ಲಿ ನಡೆದ ಗ್ಯಾಂಗ್​ ರೇಪ್​ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.