ETV Bharat / state

ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು: ಕುಟುಂಬಕ್ಕೆ ಶಾಸಕ ನಾಗೇಂದ್ರ ನೆರವು - MLA B. Nagendra

ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಮೃತಪಟ್ಟ ಹಿನ್ನೆಲೆ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಮೃತರ ಕುಟುಂಬಕ್ಕೆ ಪರಿಹಾರ ನೀಡಿದ್ದಾರೆ.

dsdd
ಶಾಸಕ ಬಿ.ನಾಗೇಂದ್ರರಿಂದ ಪರಿಹಾರ
author img

By

Published : Aug 4, 2020, 1:15 PM IST

ಬಳ್ಳಾರಿ: ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಮೃತಪಟ್ಟ ಹಿನ್ನೆಲೆ ಮೃತರ ಕುಟುಂಬಕ್ಕೆ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ 20,000 ರೂಪಾಯಿ ಪರಿಹಾರ ನೀಡಿದ್ದಾರೆ.

ಜಿಲ್ಲೆಯ ಬಳ್ಳಾರಿ ತಾಲೂಕಿನ ಗಡಿಭಾಗದ ಚೆಳ್ಳಗುರ್ಕಿ ಎರಿತಾತನವರ ದೇಗುಲದ ಬಳಿ ಇರುವ ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದು ತಂದೆ-ಮಗ ಮೃತಪಟ್ಟಿದ್ದರು.

ಶಾಸಕರ ಆಪ್ತ ಸಹಾಯಕ ಗೋವರ್ದನರೆಡ್ಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಹಣ ಹಸ್ತಾಂತರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.