ETV Bharat / state

ಬಳ್ಳಾರಿಯಲ್ಲಿ ಭಾರತ್​ ಬಂದ್​ಗೆ ಮಿಶ್ರ ಪ್ರತಿಕ್ರಿಯೆ.. ಹೊಸಪೇಟೆಯಲ್ಲಿ ಜನಜೀವನ ಎಂದಿನಂತೆ - ಬಳ್ಳಾರಿಯಲ್ಲಿ ಭಾರತ್​ ಬಂದ್​ಗೆ ಮಿಶ್ರಪತ್ರಿಕ್ರಿಯೆ

ಬಳ್ಳಾರಿಯ ಮಯೂರ ಹೊಟೇಲ್​ನಿಂದ ಗಡಿಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೆರವಣಿಗೆ ಕೈಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಭಾರತ್​ ಬಂದ್​ಗೆ ಮಿಶ್ರಪತ್ರಿಕ್ರಿಯೆ

author img

By

Published : Mar 26, 2021, 4:43 PM IST

ಹೊಸಪೇಟೆ/ಬಳ್ಳಾರಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆ ಕರೆ ನೀಡಿದ್ದ ಬಂದ್​ಗೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಳ್ಳಾರಿಯಲ್ಲಿ ಭಾರತ್​ ಬಂದ್​ಗೆ ಮಿಶ್ರ ಪ್ರತಿಕ್ರಿಯೆ

ಬಳ್ಳಾರಿಯಲ್ಲಿಯೂ ಸಹ ದೇಶವ್ಯಾಪಿ ಕರೆ ನೀಡಿದ್ದ ಭಾರತ ಬಂದ್​ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಂಯುಕ್ತ ರೈತ ಸಂಘಟನೆಗಳು ಕರೆ ನೀಡಿದ್ದು, ನಾನಾ ಸಂಘಟನೆಗಳು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದವು. ಬಳ್ಳಾರಿಯ ಮಯೂರ ಹೊಟೇಲ್​ನಿಂದ ಗಡಿಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ಕೈಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಾಂಕೇತಿಕ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಆರ್​ಎಸ್, ಎಐಡಿಎಸ್​ಒ ಸೇರಿದಂತೆ ನಾನಾ ರೈತಪರ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.