ETV Bharat / state

ಹೊಸಪೇಟೆ: ಆರ್​ಟಿಐ ಕಾರ್ಯಕರ್ತನ ಬರ್ಬರ ಕೊಲೆ - ರ್​ಟಿಐ ಕಾರ್ಯಕರ್ತನ ಕೊಲೆ ಪ್ರಕರಣ

ಮಾಹಿತಿ ಹಕ್ಕು ಕಾರ್ಯಕರ್ತ ಟಿ. ಶ್ರೀಧರ ಎನ್ನುವವರು ಹೋಟೆಲ್​​​​ನ ಬಳಿ ಟೀ ಕುಡಿಯುತ್ತಿದ್ದ ವೇಳೆ ಅಪರಿಚಿತರು ಬಂದು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದಿದ್ದು, ಶ್ರೀಧರ ಮೃತಪಟ್ಟಿದ್ದಾರೆ.

RTI officer t shridhara
ಆರ್​ಟಿಐ ಕಾರ್ಯಕರ್ತ ಟಿ ಶ್ರೀಧರ
author img

By

Published : Jul 16, 2021, 6:38 AM IST

ಹೊಸಪೇಟೆ (ವಿಜಯನಗರ): ಮಾಹಿತಿ ಹಕ್ಕು ಕಾರ್ಯಕರ್ತನನ್ನು ರಾಡ್​​​ನಿಂದ ತೆಲೆಗೆ ಹೊಡೆದು ಬರ್ಬರವಾಗಿ ಕೊಲೆ‌ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಗುರುವಾರ ಸಂಜೆ‌ ನಡೆದಿದೆ.

ಮಾಹಿತಿ ಹಕ್ಕು ಕಾರ್ಯಕರ್ತ(ಆರ್‌ಟಿಐ) ಟಿ. ಶ್ರೀಧರ (40) ಕೊಲೆಯಾದ ದುರ್ದೈವಿ. ಪಟ್ಟಣದ ಎಡಿಬಿ ಕಾಲೇಜ್ ಹತ್ತಿರದ ಹೋಟೆಲ್​ನ ಬಳಿ ಟೀ ಕುಡಿಯುತ್ತಿದ್ದ ವೇಳೆ ಅಪರಿಚಿತರು ಬಂದು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಿದ ವೇಳೆ ವೈದ್ಯರು ಮೃತಪಟ್ಟಿರುವ ಬಗ್ಗೆ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಜಮೀನು ವಿವಾದ:‌ ಮಚ್ಚು, ದೊಣ್ಣೆಗಳಿಂದ ಹೊಡೆದಾಡಿಕೊಂಡ ದಾಯದಿಗಳು

ಈ ಕುರಿತು ಹರಪನಹಳ್ಳಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.