ಬಳ್ಳಾರಿ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಕೊರೊನಾ ವಾರಿಯರ್ಸ್ ಆಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪೌರಾಡಳಿತ ಸಿಬ್ಬಂದಿ, ಮಾಧ್ಯಮಗಳು ಸಲ್ಲಿಸುತ್ತಿರುವ ಸೇವೆ ಅಮೂಲ್ಯವಾದದ್ದು ಎಂದು ಹಿರಿಯ ನಾಗರಿಕರು ಮತ್ತು ನಿವೃತ್ತ ಮುಖ್ಯ ಶಿಕ್ಷಕ ಚಾ.ಮ.ಗಂಗಾಧರಯ್ಯ ಹೇಳಿದರು.
ಬಳ್ಳಾರಿಯಲ್ಲಿ ಕೊರೊನಾ ವಾರಿಯರ್ಸ್ಗೆ ಹಿರಿಯ ನಾಗರಿಕರಿಂದ ಸನ್ಮಾನ - senior citizens regards to Corona Warriors
ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ವಾರ್ತಾ ಇಲಾಖೆ ಹಾಗೂ ಮಾಧ್ಯಮಗಳು ವಹಿಸುತ್ತಿರುವ ಪಾತ್ರ ಪ್ರಮುಖವಾಗಿದೆ ಎಂದು ನಿವೃತ್ತ ಮುಖ್ಯ ಶಿಕ್ಷಕ ಚಾ.ಮ.ಗಂಗಾಧರಯ್ಯ ಹೇಳಿದರು.
ಕೊರೊನಾ ವಾರಿಯರ್ಸ್ಗಳಿಗೆ ಹಿರಿಯ ನಾಗರಿಕರಿಂದ ಸನ್ಮಾನ