ETV Bharat / state

ಗಬ್ಬು ನಾರುತ್ತಿದೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಹಿಂಭಾಗ - ಬಳ್ಳಾರಿ

ಬಳ್ಳಾರಿಯ 5 ಇಂದಿರಾ ಕ್ಯಾಂಟೀನ್​ಗಳಿಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ಹಿಂಭಾಗದ ಕಟ್ಟಡದಲ್ಲಿ ತಿಂಡಿ ಹಾಗೂ ಊಟವನ್ನು ತಯಾರು ಮಾಡುತ್ತಾರೆ. ಆದರೆ ಕಳೆದ ಆರು ತಿಂಗಳಿಂದ ಕಟ್ಟಡದ ಪಕ್ಕದಲ್ಲಿಯೇ ಚರಂಡಿ ನೀರು ನಿಂತು ಗಬ್ಬು ನಾರುತ್ತಿದೆ.

Bellary Urban Development Authority
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ
author img

By

Published : Jun 14, 2020, 1:23 AM IST

ಬಳ್ಳಾರಿ: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ಆವರಣದಲ್ಲಿ ಕಳೆದ ಆರು ತಿಂಗಳಿಂದ ಕಟ್ಟಡದ ಪಕ್ಕದಲ್ಲಿ ಚರಂಡಿ ನೀರು ನಿಂತು ಗಬ್ಬು ನಾರುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಹಿಂಭಾಗ 6 ತಿಂಗಳಿಂದ ನಿಂತಿರುವ ಕೊಳಚೆ ನೀರು

ನಗರದ 5 ಇಂದಿರಾ ಕ್ಯಾಂಟೀನ್​ಗಳಿಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಹಿಂಭಾಗದ ಕಟ್ಟಡದಲ್ಲಿ ತಿಂಡಿ ಹಾಗೂ ಊಟವನ್ನು ತಯಾರಿಸುತ್ತಾರೆ. ಆದರೆ ಕಳೆದ ಆರು ತಿಂಗಳಿಂದ ಕಟ್ಟಡದ ಪಕ್ಕದಲ್ಲಿಯೇ ಚರಂಡಿ ನೀರು ನಿಂತು ಗಬ್ಬು ನಾರುತ್ತಿದೆ.

ಈ ಬಗ್ಗೆ ಇಂದಿರಾ ಕ್ಯಾಂಟೀನ್ ನಿರ್ವಾಹಕರಿಗೆ ಕೇಳಿದರೆ, ಬುಡಾ ಆವರಣದಲ್ಲಿ ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಕಳೆದ ಆರು ತಿಂಗಳಿಂದ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರೂ, ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.