ETV Bharat / state

ಕರ್ನಾಟಕದಲ್ಲಿ ಸಿದ್ದರಾಮಯ್ಯ ಅನರ್ಹ: ನಳಿನ್​​ ಕುಮಾರ್​​ ಕಟೀಲ್​​​ - latest naleen kumar katil news

ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನರ್ಹ. ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಕಿಡಿಕಾರಿದರು.

Siddaramaiah is unfit to Karnataka : Naleen kumar katil
ಕರ್ನಾಟಕದಲ್ಲಿ ಸಿದ್ದರಾಮಯ್ಯ ಅನರ್ಹ : ನಳಿನ್ ಕುಮಾರ್​ ಕಟೀಲ್
author img

By

Published : Nov 29, 2019, 9:53 AM IST

ಹೊಸಪೇಟೆ: ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನರ್ಹ. ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಕಿಡಿಕಾರಿದರು.

ಹೊಸಪೇಟೆಯಲ್ಲಿ ಮಾತನಾಡಿದ ಕಟೀಲ್, ಕಾಂಗ್ರೆಸ್ ಪಕ್ಷವು ದಿನದಿಂದ ದಿನಕ್ಕೆ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಪಕ್ಷದಲ್ಲಿ ಬಿರುಕು ಉಂಟಾಗಿದ್ದು, ನಾಯಕರಲ್ಲಿ ಹೊಂದಾಣಿಕೆಯಿಲ್ಲದಂತಾಗಿದೆ. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷ ಕಣ್ಮೆರೆಯಾಗುತ್ತಿದೆ ಎಂದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯ ಅನರ್ಹ : ನಳಿನ್ ಕುಮಾರ್​ ಕಟೀಲ್

ಸಮ್ಮಿಶ್ರ ಸರ್ಕಾರದಲ್ಲಿನ ಕಿತ್ತಾಟವನ್ನು ನೋಡಲಾರದೆ 17 ಜನ ಶಾಸಕರು ರಾಜೀನಾಮೆ ನೀಡಿದ್ದಾರೆ. ಸರ್ಕಾರದ ಉಳಿವಿಗಾಗಿ ಸಮ್ಮಿಶ್ರ ಸರ್ಕಾರ ಮಾಡಿಕೊಂಡರೇ ಹೊರತು ಅಭಿವೃದ್ಧಿಗೆ ಒತ್ತು ನೀಡಲಿಲ್ಲ ಎಂದರು. ಇನ್ನೂನ್ನು ವಿಜಯನಗರದ ಉಪ ಚುನಾವಣೆಯಲ್ಲಿ ಆನಂದ್​ ಸಿಂಗ್ ಅವರು ಬಹುಮತದಿಂದ ಗೆಲ್ಲುತ್ತಾರೆ. ರಾಜ್ಯದಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳುತ್ತದೆ. ಬಿಎಸ್​ವೈ ಸರ್ಕಾರದಲ್ಲಿ ವಿಜಯನಗರ ಕ್ಷೇತ್ರ ಸಂಪೂರ್ಣ ಅಭಿವೃದ್ಧಿಯಾಗಲಿದೆ ಎಂದರು.

Intro:ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರು ಅನರ್ಹ
ಹೊಸಪೇಟೆ : ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನರ್ಹ. ರಾಜೀನಾಮೆಯನ್ನು ನೀಡಿದರಲ್ಲ‌ ಹಾಗಾಗಿ ಕಾಂಗ್ರೆಸ್ ಪಕ್ಷವು ವಿಧಾನ ಸಭೆಯ ಹಾಗೂ ಲೋಕಸಭೆಯ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠವನ್ನು ಕಲಿಸುತ್ತಿದ್ದಾರೆಂದು ಕಿಡಿಕಾರಿದರು.

Body:ಹೊಸಪೇಟೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನವೀನ ಕುಮಾರ ಕಟೀಲ್ ಮಾತನಾಡಿದರು. ಕಾಂಗ್ರೆಸ್ ಪಕ್ಷವು ದಿನದಿಂದ ದಿನಕ್ಕೆ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಪಕ್ಷದಲ್ಲಿ ಬಿರುಕು ಉಂಟಾಗಿದೆ. ನಾಯಕರುಗಳಿಗೆ ಒಂದಾಣಿಕೆಯಿಲ್ಲದಂತಾಗಿದೆ. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಕಣ್ಮೆರೆಯಾಗುತ್ತಿದೆ ಎಂದು ಮಾತನಾಡಿದರು.

ಸಮ್ಮಿಶ್ರ ಸರಕಾರದಲ್ಲಿನ ಕಿತ್ತಾಟವನ್ನು ನೋಡಲಾರದೆ 17ಜನ ಶಾಸಕರು ತಮ್ಮ ರಾಜೀನಾಮೆಯನ್ನು ತಾವೆ ನೀಡಿದ್ದಾರೆ. ಒಂದು ವರ್ಷ ನಾಲ್ಕು ತಿಂಗಳು ಸರಕಾರದ ಉಳಿವಿಗಾಗಿ ಸಮ್ಮಿಶ್ರವನ್ನು ಮಾಡಿಕೊಂಡರು ಹೊರೆತು ಅಭಿವೃದ್ಧಿಗೆ ಅವರು ಒತ್ತು ನೀಡಲಿಲ್ಲ ಎಂದರು.
ವಿಜಯನಗರದ ಉಪಚುನಾವಣೆಯಲ್ಲಿ ಆನಂದ ಸಿಂಗ್ ಅವರು ಬಹುಮತದಿಂದ ಗೆಲ್ಲುತ್ತಾರೆ. ರಾಜ್ಯದಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಹರಳುತ್ತದೆ. ಅದರಲ್ಲಿ ಎರಡು ಮಾತಿಲ್ಲ. ವಿಜಯನಗರ ಕ್ಷೇತ್ರಕ್ಕೆ ಬಿಎಸ್ ವೈ ಸರಕಾರದಲ್ಲಿ ಸಂಪೂರ್ಣ ಅಭಿವೃದ್ದಿಯಾಗಲಿದೆ. ಆನಂದ ಸಿಂಗ್ ಅವರು ವಿಜಯ ಶಾಲಿಯಾಗುತ್ತಾರೆ‌. ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಅನರ್ಹರು ಎಂದು‌ ಕುಟುಕಿದರು.

Conclusion:KN_HPT_4_ NAVEEN KUMARAKATEEL_BITE_KA10028
BITE : ನವೀನ ಕುಮಾರ ಕಟೀಲ್ ರಾಜ್ಯ ಬಿಜೆಪಿ ಪಕ್ಷದ ಅಧ್ಯಕ್ಷ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.