ಬಳ್ಳಾರಿ: ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ತೆರಳಿದ್ದ 47 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಖಚಿತವಾಗಿದ್ದು ಖಚಿತವಾಗಿದೆ.
ಮೂರು ದಿನದ ಹಿಂದೆ ಒಟ್ಟು 68 ಜನರನ್ನ ವಸತಿ ನಿಲಯದ ಕ್ವಾರಂಟೈನ್ನಲ್ಲಿ ಇಡಲಾಗಿತ್ತು. ಅದರಲ್ಲಿ ಒಬ್ಬನಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.