ETV Bharat / state

ಸಂವಿಧಾನ ನಮ್ಮ ಬದುಕನ್ನು ಸುಗಮಗೊಳಿಸುತ್ತದೆ : ಡಾ.ಸ.ಚಿ ರಮೇಶ - ಹೊಸಪೇಟೆ ಬಳ್ಳಾರಿ ಲೆಟೆಸ್ಟ್ ನ್ಯೂಸ್

ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯದಲ್ಲಿ 71ನೇ ಗಣರಾಜ್ಯೋತ್ಸವದ ಪ್ರಯುಕ್ತ ಭಾರತ ಗಣರಾಜ್ಯದ ಪ್ರಸ್ತುತ ಸವಾಲುಗಳು ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Special Lecture Program on Current Challenges of the Republic of India
ಸಂವಿಧಾನ ನಮ್ಮ ಬದುಕನ್ನು ಸುಗಮಗೊಳಿಸುತ್ತದೆ : ಡಾ.ಸ.ಚಿ ರಮೇಶ
author img

By

Published : Jan 26, 2020, 10:30 PM IST

ಹೊಸಪೇಟೆ : ಡಾ. ಬಿ.ಆರ್ ಅಂಬೇಡ್ಕರ್​ರವರು ಪ್ರಪಂಚದ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ಶ್ರೇಷ್ಠವಾದ ಸಂವಿಧಾನವನ್ನು ನಿರ್ಮಾಣ ಮಾಡಿಕೊಟ್ಟಿದ್ದಾರೆ. ಸಂವಿಧಾನವು ನಮ್ಮ ಬದುಕನ್ನು ಸುಗಮಗೊಳಿಸಿದೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಸ.ಚಿ. ರಮೇಶ ಅವರು ಹೇಳಿದರು.

ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯದಲ್ಲಿ 71ನೇ ಗಣರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ 'ಭಾರತ ಗಣರಾಜ್ಯ ಪ್ರಸ್ತುತ ಸವಾಲುಗಳು' ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಾ. ಸ.ಚಿ ರಮೇಶ ಮಾತಾಡಿದರು.

ಇತ್ತೀಚಿನ ದಿನಗಳಲ್ಲಿ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಮನಿಸಿದಾಗ ಆರ್ಥಿಕ ಮತ್ತು ಸಾಮಾಜಿಕ ಅಸಮತೋಲನ ಹೆಚ್ಚಾಗುತ್ತಿರುವುದನ್ನು ಕಾಣಬಹುದು. ಹೀಗಾಗಿ ಎಲ್ಲರೂ ಸಮ ಸಮಾಜ ನಿರ್ಮಾಣದ ಕಡೆ ಗಮನ ಹರಿಸಬೇಕು. ಸಮಾಜ ನಿರ್ಮಾಣಕ್ಕೆ ಮುಖ್ಯವಾಗಿ ಶಿಕ್ಷಣದ ಅವಶ್ಯಕತೆಯಿದೆ ಎಂದರು.

ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು, ಬೆಲ್ಲಸಕ್ಕರೆಯಾಗು ದೀನ ದುರ್ಬಲರಿಗೆ ಎಂಬ ಡಿವಿಜಿಯವರ ಆಶಯದಂತೆ ಭಾರತೀಯ ಸಂವಿಧಾನವು ಎಲ್ಲರನ್ನೂ ಒಂದುಗೂಡಿಸುವ ಉತ್ತಮ ಅಂಶಗಳನ್ನು ಒಳಗೊಂಡಿದೆ. ಇದು ಭಾರತ ದೇಶದ ಪವಿತ್ರ ಸಂವಿಧಾನವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Intro:ಸಂವಿಧಾನ ನಮ್ಮ ಬದುಕನ್ನು ಸುಗಮಗೋಳಿಸುತ್ತದೆ : ಡಾ.ಸ.ಚಿ.ರಮೇಶ

ಹೊಸಪೇಟೆ : ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರಪಂಚದ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತಕ್ಕೆ ಶ್ರೇಷ್ಠವಾದ ಸಂವಿಧಾನವನ್ನು ನಿರ್ಮಾಣ ಮಾಡಿಕೊಟ್ಟಿದ್ದಾರೆ. ಸಂವಿಧಾನ ನಮ್ಮ ಬದುಕನ್ನು ಸುಗಮಗೊಳಿಸಿದೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಸ.ಚಿ. ರಮೇಶ ಅವರು 71 ನೇ ಗಣರಾಜ್ಯೋತ್ಸವ ಕುರಿತು ಮಾತನಾಡಿದರು.
Body:ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯದಲ್ಲಿ 71ನೇ ಗಣರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಭಾರತ ಗಣರಾಜ್ಯ ಪ್ರಸ್ತುತ ಸವಾಲುಗಳು ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

ಇತ್ತೀಚಿನ ದಿನಗಳಲ್ಲಿ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಮನಿಸಿದಾಗ ಆರ್ಥಿಕ ಮತ್ತು ಸಾಮಾಜಿಕ ಅಸಮತೋಲನ ಹೆಚ್ಚಾಗುತ್ತಿರುವುದನ್ನು ಕಾಣಬಹುದು. ಹೀಗಾಗಿ ಎಲ್ಲರೂ ಸಮಸಮಾಜ ನಿರ್ಮಾಣದ ಕಡೆ ಗಮನಹರಿಸಬೇಕು. ಸಮಾಜ ನಿರ್ಮಾಣಕ್ಕೆ ಮುಖ್ಯವಾಗಿ ಶಿಕ್ಷಣದ ಅವಶ್ಯಕತೆಯಿದೆ ಎಂದರು. ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು, ಬೆಲ್ಲಸಕ್ಕರೆಯಾಗು ದೀನದುರ್ಬಲರಿಗೆ ಎಂಬ ಡಿವಿಜಿಯವರ ಆಶಯದಂತೆ ಭಾರತೀಯ ಸಂವಿಧಾನವು ಎಲ್ಲರನ್ನೂ ಒಂದುಗೂಡಿಸುವ ಉತ್ತಮ ಅಂಶಗಳನ್ನು ಒಳಗೊಂಡಿದೆ ಇದು ಭಾರತ ದೇಶದ ಪವಿತ್ರ ಸಂವಿಧಾನವಾಗಿದೆ ಎಂದು ಅವರು ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು.Conclusion:KN_HPT_4_SANVIDHANA_BADUKANNU_BADALAYISUTTADE_SCRIPT_KA10028
ETV Bharat Logo

Copyright © 2025 Ushodaya Enterprises Pvt. Ltd., All Rights Reserved.