ETV Bharat / state

ಅಕ್ರಮ ಕಲ್ಲು ಗಣಿಗಾರಿಕೆ ಕಂಡುಬಂದರೆ ಕಠಿಣ ಕ್ರಮ: ಡಿಸಿ ಪವನ ಕುಮಾರ​ - ಹೊಸಪೇಟೆ ಅಕ್ರಮ ಕಲ್ಲು ಗಣಿಕಾರಿಕೆ

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ತಿಳಿದು ಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಗಣಿ ಮಾಲೀಕರಿಗೆ ಜಿಲ್ಲಾಧಿಕಾರಿ ಪವನ ಕುಮಾರ ಮಾಲಪಾಟಿ ಎಚ್ಚರಿಕೆ ನೀಡಿದರು.

ಡಿಸಿ ಪವನ್ ಕುಮಾರ್​
ಡಿಸಿ ಪವನ್ ಕುಮಾರ್​
author img

By

Published : Mar 1, 2021, 3:25 PM IST

ಹೊಸಪೇಟೆ: ತಾಲೂಕಿನ ಬುಕ್ಕಸಾಗರ ಗ್ರಾಮದ ಬಳಿ ನಡೆಯುತ್ತಿದ್ದ ಕಲ್ಲು‌ ಗಣಿಗಾರಿಕೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ಪವನ ಕುಮಾರ ಮಾಲಪಾಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಇಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಈ ಕುರಿತು ಇತ್ತೀಚೆಗೆ ನಮ್ಮ ಗಮನಕ್ಕೆ ಬಂದಿದ್ದು, ಪರಿಶೀಲನೆ ನಡೆಸಿದ್ದೇವೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿ ಪವನ ಕುಮಾರ​

ಜಿಲ್ಲೆಯಲ್ಲಿ ಯಾವುದೇ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ತಿಳಿದು ಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಗಣಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.