ETV Bharat / state

ಕೋವಿಡ್-19 ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಿ : ಸಚಿವ ಆನಂದ್ ಸಿಂಗ್ ಸೂಚನೆ - minister anand singh latest news

ಅನಾವಶ್ಯಕವಾಗಿ ಹೊರಗಡೆ ತಿರುಗಾಡಬಾರದು ಎಂದು ಹೇಳಿದರು. ಹೋಂ ಐಸೋಲೇಶನ್​ನಲ್ಲಿರುವವರ ಮೇಲೆ ತೀವ್ರ ನಿಗಾವಹಿಸಲು ಮತ್ತು ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

anandsing meeting
anandsing meeting
author img

By

Published : Apr 25, 2021, 3:28 PM IST

ಹೊಸಪೇಟೆ/ವಿಜಯನಗರ : ಡಿವೈಎಸ್ಪಿ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ಮೂಲ ಸೌಕರ್ಯ ಅಭಿವೃದ್ದಿ, ಹಜ್ ಮತ್ತು ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಕೋವಿಡ್-19 ನಿಯಂತ್ರಣದ ಬಗ್ಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವ ಆನಂದ್ ಸಿಂಗ್, ಹೊಸಪೇಟೆ ತಾಲೂಕಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

ಅನಾವಶ್ಯಕವಾಗಿ ಹೊರಗಡೆ ತಿರುಗಾಡಬಾರದು ಎಂದು ಹೇಳಿದರು. ಹೋಂ ಐಸೋಲೇಶನ್​ನಲ್ಲಿರುವವರ ಮೇಲೆ ತೀವ್ರ ನಿಗಾವಹಿಸಲು ಮತ್ತು ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಪವಿಭಾಗಾಧಿಕಾರಿ ಸಿದ್ದಯ್ಯರಾಮೇಶ್ವರ, ತಹಶೀಲ್ದಾರ್​ ಹೆಚ್.ವಿಶ್ವನಾಥ್, ಡಿವೈಎಸ್ಪಿ ರಘುಕುಮಾರ್, ತಾಲೂಕು ಆರೋಗ್ಯ ಅಧಿಕಾರಿ ಭಾಸ್ಕರ್ ಹಾಗೂ ನಗರಸಭೆಯ ಪೌರಾಯುಕ್ತ ಮನ್ಸೂರ್​ ಅಲಿ ಇನ್ನಿತರರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.