ETV Bharat / state

ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ.. ಖದೀಮರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ - ಬಳ್ಳಾರಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ

ಕಳ್ಳತನಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿವೆ. ಈ ಗ್ಯಾಂಗ್​ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು..

on CCTV
ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ
author img

By

Published : Oct 27, 2020, 6:22 PM IST

ಬಳ್ಳಾರಿ: ಗಣಿನಾಡಿನಲ್ಲಿ ಖತರ್ನಾಕ್ ಯುವತಿಯರ ಗ್ಯಾಂಗ್​​ವೊಂದು ತಲೆಯೆತ್ತಿದೆ. ಗ್ರಾಹಕರ ಸೋಗಿನಲ್ಲಿ ಬಂದು ಕ್ಷಣಾರ್ಧದಲ್ಲೇ ಹಣ ಕದ್ದು ಎಸ್ಕೇಪ್ ಆಗ್ತಾರೆ.

ದಸರಾ ಹಿನ್ನೆಲೆ ಮಾರ್ಕೇಟ್, ಅಂಗಡಿಗಳಲ್ಲಿ ಜನರು ವ್ಯಾಪಾರದಲ್ಲಿ ತೊಡಗಿದ್ದರು. ಗ್ರಾಹಕರು ಜೇಬಿನಿಂದ ಹಣ ತೆಗೆಯುವುದನ್ನೇ ಕಾಯುತ್ತಿದ್ದ ಗ್ಯಾಂಗ್ ಪರ್ಸ್ ಸಮೇತ ಹಣ ಎಗರಿಸಿ ಪರಾರಿಯಾಗಿದ್ದಾರೆ. ಯುವತಿಯರ ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್​ಪಿ ಸೈದುಲು ಅದಾಲತ್, ಕಳ್ಳತನಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿವೆ. ಈ ಗ್ಯಾಂಗ್​ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.