ETV Bharat / state

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು - undefined

ಅಪಘಾತದಲ್ಲಿ ಗಾಯಗೊಂಡ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಸ್ತೆ ಅಪಘಾತಕ್ಕೆ ಇಬ್ಬರು ಬಲಿ
author img

By

Published : May 15, 2019, 7:33 PM IST

ಬಳ್ಳಾರಿ: ಜಿಲ್ಲೆಯ ಕೊಟ್ಟೂರು‌ ತಾಲೂಕಿನ ಹಾರಳು ಕ್ರಾಸ್ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ.

BLY
ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಕೂಡ್ಲಿಗಿಯ ಕಂದಾಯ ಇಲಾಖೆ ನೌಕರ ರೇವಣರಾಧ್ಯ(52), ವೀರಭದ್ರಯ್ಯ ಸವಣೂರು ಮಠ(84) ಮೃತ ವ್ಯಕ್ತಿಗಳೆಂದು ಗುರುತಿಸಲಾಗಿದೆ. ಜಿಲ್ಲೆಯ ಕೂಡ್ಲಿಗಿ ಪಟ್ಟಣದಿಂದ ರಾಣೆಬೆನ್ನೂರಿನತ್ತ ಪ್ರಯಾಣ ಬೆಳೆಸುತ್ತಿದ್ದ ವೇಳೆ ಹರಪನಹಳ್ಳಿಯಿಂದ ಕೊಟ್ಟೂರು ಪಟ್ಟಣದ ಮಾರ್ಗವಾಗಿ ಚಲ್ಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಎರಡು ಕಾರುಗಳಲ್ಲಿದ್ದ ಐವರಿಗೆ ಗಾಯಾಗಳಾಗಿವೆ.

ಮೃತ ಇಬ್ಬರು ಗಂಭೀರವಾಗಿ ಗಾಯಾಗೊಂಡಿದ್ದ ಪರಿಣಾಮ ನೆರೆಯ ದಾವಣಗೆರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಶಕುಂತಲ ರೇಣುಕಾರಾಧ್ಯ ಎಂಬುವರು ಗಾಯಗೊಂಡಿದ್ದು, ಅವರನ್ನ ಕೊಟ್ಟೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಟ್ಟೂರು ಠಾಣೆಯ ಎಎಸ್ಐ ವಸಂತಕುಮಾರ, ತಹಶೀಲ್ದಾರ ಅನಿಲ್​ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಎರಡು ಕಾರುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು!
ಬಳ್ಳಾರಿ: ಜಿಲ್ಲೆಯ ಕೊಟ್ಟೂರು‌ ತಾಲೂಕಿನ ಹಾರಳು ಕ್ರಾಸ್
ಬಳಿ ಎರಡು ಕಾರು ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆಯು‌ ಇಂದು ನಡೆದಿದೆ.‌ ಈ ಅಪಘಾತದಲ್ಲಿ ಮಹಿಳೆಯೊರ್ವಳು ಗಂಭೀರ ಗಾಯಗೊಂಡಿದ್ದಾರೆ.
ಕೂಡ್ಲಿಗಿಯ ಕಂದಾಯ ಇಲಾಖೆ ನೌಕರ ರೇವಣರಾಧ್ಯ(52), ವೀರಭದ್ರಯ್ಯ ಸವಣೂರು ಮಠ(84) ಮೃತ ವ್ಯಕ್ತಿಗಳೆಂದು ಗುರುತಿಸಲಾಗಿದೆ.
ಜಿಲ್ಲೆಯ ಕೂಡ್ಲಿಗಿ ಪಟ್ಟಣದಿಂದ ರಾಣೆಬೆನ್ನೂರಿನತ್ತ ಪ್ರಯಾಣ ಬೆಳೆಸುತ್ತಿದ್ದ ವೇಳೆ, ಹರಪನಹಳ್ಳಿಯಿಂದ ಕೊಟ್ಟೂರು ಪಟ್ಟಣದ ಮಾರ್ಗವಾಗಿ ಚಲ್ಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಎರಡು ಕಾರುಗಳಲ್ಲಿದ್ದ ಐವರಿಗೆ ಗಾಯಾಗಳಾಗಿವೆ. ಮೃತ ಇಬ್ಬರು ಗಂಭೀರ ಸ್ವರೂಪದ ಗಾಯಾಗೊಂಡಿದ್ದರು. ನೆರೆಯ ದಾವಣಗೆರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲೇ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
Body:ಶಕುಂತಲ ರೇಣುಕಾರಾಧ್ಯ ಎಂಬುವರು ಗಾಯಗೊಂಡಿದ್ದು, ಅವರನ್ನ ಕೊಟ್ಟೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಟ್ಟೂರು ಠಾಣೆಯ ಎ.ಎಸ್.ಐ ವಸಂತಕುಮಾರ, ತಹಶೀಲ್ದಾರ ಅನಿಲಕುಮಾರ
ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಕೊಟ್ಟೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_03_15_TWO_CARS_ACCIDENT_TWO_DEATH_7203310

KN_BLY_03d_15_TWO_CARS_ACCIDENT_TWO_DEATH_7203310

KN_BLY_03f_15_TWO_CARS_ACCIDENT_TWO_DEATH_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.