ETV Bharat / state

ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಸಾವು! - ಹಗರಿಬೊಮ್ಮನಹಳ್ಳಿ

ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಕಡಲಬಾಳು ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರು ಸಾವು!
author img

By

Published : Oct 7, 2019, 3:23 PM IST

ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಕಡಲಬಾಳು ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಡೆದಿದೆ.

ವಿದ್ಯುತ್ ಪ್ರವಹಿಸಿ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಸಾವು!

ಹಗರಿಬೊಮ್ಮನಹಳ್ಳಿ ತಾಲೂಕಿನ ಕಡಲಬಾಳು ಗ್ರಾಮದ ಮಾಬುನ್ನಿ (21) ಹಾಗೂ ಕೆ.ಮಂಜಮ್ಮ (35) ಅವರು ಮೃತ ಪಟ್ಟವರೆಂದು ಗುರುತಿಸಲಾಗಿದೆ. ಗರ್ಭಿಣಿಯಾಗಿದ್ದ ಮಾಬುನ್ನಿ ಅವರು, ತಮ್ಮ ಮನೆಯ ಆವರಣದಲ್ಲಿ ತೊಳೆದ ಬಟ್ಟೆಗಳನ್ನು ಹಾಕುವಾಗ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Intro:ವಿದ್ಯುತ್ ಪ್ರವಹಿಸಿ ಗರ್ಭೀಣಿ ಸೇರಿ ಇಬ್ಬರು ಮಹಿಳೆಯರು ಸಾವು!
ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಕಡಲಬಾಳು ಗ್ರಾಮದಲ್ಲಿಂದು ವಿದ್ಯುತ್ ಪ್ರವಹಿಸಿ ಗರ್ಭೀಣಿ ಸೇರಿದಂತೆ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆಯು ಸಂಭವಿಸಿದೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಕಡಲಬಾಳು ಗ್ರಾಮದ ಮಾಬುನ್ನಿ (21) ಹಾಗೂ ಕೆ.ಮಂಜಮ್ಮ (35) ಅವರು ಮೃತ ಪಟ್ಟವರೆಂದು ಗುರುತಿಸ ಲಾಗಿದೆ.
Body:ಗರ್ಭೀಣಿಯಾಗಿದ್ದ ಮಾಬುನ್ನಿ ಅವರು, ತಮ್ಮ ಮನೆಯ ಆವರಣದಲ್ಲಿ ತೊಳೆದ ಬಟ್ಟೆಗಳನ್ನು ಹಾರಿಹಾಕುವಾಗ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_4_ELECTRIC_SHOCK_TWO_DEATH_VISUALS_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.