ETV Bharat / state

ವಿಜಯನಗರ ಪ್ರತ್ಯೇಕ ಜಿಲ್ಲೆ ವಿಚಾರ: ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಸಿಎಂ ಭರವಸೆ

ಅನರ್ಹ ಶಾಸಕ ಆನಂದ್ ಸಿಂ‌ಗ್, ಉಜೈನಿ ಜಗದ್ಗುರುಗಳು ಹಾಗೂ ಕಂಪ್ಲಿ ಶಾಸಕ ಗಣೇಶ್​ ಇಂದು ಸಿಎಂ ಬಿ.ಎಸ್​​.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ರು. ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡುವ ಕುರಿತು ಸಿಎಂ ಜೊತೆ ಚರ್ಚಿಸಿದ್ದಾರೆ.

ಉಜೈನಿ ಜಗದ್ಗುರು
author img

By

Published : Sep 18, 2019, 1:43 PM IST

ಬೆಂಗಳೂರು: ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕೆಂದು ಒತ್ತಾಯಿಸಿ ಉಜೈನಿ ಜಗದ್ಗುರುಗಳು, ಆನಂದ್ ಸಿಂಗ್ ಹಾಗೂ ಕಂಪ್ಲಿ ಗಣೇಶ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿದರು.

ಬಳಿಕ ಮಾತನಾಡಿದ ಆನಂದ್ ಸಿಂಗ್, ವಿಜಯನಗರವನ್ನು ಜಿಲ್ಲೆ ಮಾಡಬೇಕು ಅನ್ನೋದು ಅಲ್ಲಿನ‌ ಜನಪ್ರಿತಿನಿಧಿಗಳು ಹಾಗೂ ಅಲ್ಲಿನ ಜನರ ಅಭಿಪ್ರಾಯವಾಗಿದೆ. ಇವತ್ತು ‌ನಡೆಯೋ ಸಚಿವ ಸಂಪುಟ​​​ ಸಭೆಯಲ್ಲಿ ಈ ವಿಷಯವನ್ನು ಮಂಡಿಸಿ ವಿಜಯನಗರವನ್ನು ಜಿಲ್ಲೆಯನ್ನಾಗಿ ‌ಮಾಡಬೇಕು ಅಂತ ಮನವಿ ಮಾಡಿದ್ದೇವೆ ಎಂದರು.

ಉಜೈನಿ ಜಗದ್ಗುರು

ಉಜೈನಿ ಸದ್ಗುರುಗಳು‌ ಮಾತನಾಡಿ, ವಿಜಯನಗರದ ಗತವೈಭವ ಮರುಕಳಿಸಬೇಕಾದರೆ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು. ಇವತ್ತು ಮೈಸೂರು ದಸರಾಕ್ಕೆ ಪ್ರೇರಣೆ ಆಗಿದ್ದು ವಿಜಯನಗರ ಸಾಮ್ರಾಜ್ಯ. ಈ ನೆಲಕ್ಕೆ ಅದರದ್ದೇ ಆದ ವಿಶೇಷ ಗುಣಗಳಿವೆ. ಹಾಗಾಗಿ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು ಅಂತ ಮನವಿ ಮಾಡಿದ್ದೇವೆ ಎಂದರು.

ಇದಕ್ಕೆ ಸಿಎಂ ಬಿಎಸ್​​ವೈ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಎಲ್ಲರು ಪಕ್ಷಾತೀತವಾಗಿ ವಿಜಯನಗರವನ್ನು‌ ಜಿಲ್ಲೆಯನ್ನಾಗಿ ಮಾಡಬೇಕು ಅಂತ ಒತ್ತಾಯ ಮಾಡಿದ್ದೀರಿ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ ಎಂದರು.

Intro:Body:ವಿಜಯನಗರ ಪ್ರತ್ಯೇಕ ಜಿಲ್ಲೆ ವಿಚಾರ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ

ಬೆಂಗಳೂರು: ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿ ಉಜ್ಜಯಿನಿ ಜಗದ್ಗುರು ಗಳೋಂದಿಗೆ ಶ್ರೀ ಆನಂದ್ ಸಿಂ‌ಗ್ ಸಚಿವರು ಹೊಸಪೇಟೆ ಇವರ ಜೊತೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆನಂದ್ ಸಿಂಗ್ ವಿಜಯನಗರವನ್ನು ಜಿಲ್ಲೆ ಮಾಡಬೇಕು ಅನ್ನೋದು ಅಲ್ಲಿನ‌ ಜನಪ್ರಿದಿನಿಧಿಗಳು ಹಾಗು ಅಲ್ಲಿನ ಜನರ ಅಭಿಪ್ರಾಯವಾಗಿದೆ, ಇವತ್ತು ‌ನಡೆಯೋ ಕ್ಯಾಬಿನೆಟ್ ನಲ್ಲಿ ಈ ವಿಷಯವನ್ನು ಮಂಡಿಸಿ ವಿಜಯನಗರವನ್ನು ಜಿಲ್ಲೆಯನ್ನಾಗಿ ‌ಮಾಡಬೇಕು ಅಂತ ಮನವಿ ಮಾಡಿದರು.

ಉಜ್ಜಯಿನಿ ಸದ್ಗುರುಗಳು‌ ಮಾತನಾಡಿ ವಿಜಯನಗರದ ಗತ ವೈಭವ ಮರು ಕಳಿಸಬೇಕಾದರೆ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು. ಇವತ್ತು ಮೈಸೂರು ದಸರಾಕ್ಕೆ ಪ್ರೇರಣೆ ಆಗಿದ್ದು ವಿಜಯನಗರ ಸಾಮ್ರಾಜ್ಯ. ಈ ನೆಲಕ್ಕೆ ಇದಕ್ಕೆ ಆದ ವಿಶೇಷ ಗುಣಗಳು ಇದೆ ಹಾಗಾಗಿ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು ಅಂತ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆಸಿದ ಮುಖ್ಯಮಂತ್ರಿಗಳು ಎಲ್ಲರು ಪಕ್ಷಾತೀತವಾಗಿ ವಿಜಯನಗರ ವನ್ನು‌ ಜಿಲ್ಲಯನ್ನಾಗಿ ಮಾಡಬೇಕು ಅಂತ ಒತ್ತಾಯ ಮಾಡಿದ್ದೀರಿ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗೊಳೊಂದಿಗೆ ಚರ್ಚೆ ನಡೆಸಿ ಮುಂದಿನ ಸಚಿವ ಸಂಪುಟದಲ್ಲಿ ತಂದು ಇದರ ಬಗ್ಗೆ ಮುಂದಿನ‌ ತೀರ್ಮಾನ ಮಾಡುತ್ತೇನೆ ಅಂತ ಹೇಳಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.