ETV Bharat / state

ಮತದಾನ ಜಾಗೃತಿ ರಾಯಭಾರಿಯಾಗಿದ್ದ ಎರಡೂ ಕೈಗಳಿಲ್ಲದ ಲಕ್ಷ್ಮೀ ಅವರಿಂದ ಮತದಾನ - Bellary Latest News UpdatVoting woman without handse

ಎರಡೂ ಕೈಗಳಿಲ್ಲದ ಲಕ್ಷ್ಮೀ ಎಂಬುವರು ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಸಮೀಪದ ಗುಂಡುಮುಣುಗು ಗ್ರಾಮದಲ್ಲಿ ನಡೆದಿದೆ.

Voting by disabled Laxmi who was ambassador of voting awareness
ಮತದಾನ ಜಾಗೃತಿ ರಾಯಭಾರಿಯಾಗಿದ್ದ ಎರಡೂ ಕೈಗಳಿಲ್ಲದ ಲಕ್ಷ್ಮೀ ಅವರಿಂದ ಮತದಾನ
author img

By

Published : Dec 27, 2020, 1:25 PM IST

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಸಮೀಪದ ಗುಂಡುಮುಣುಗು ಗ್ರಾಮದ ಎರಡೂ ಕೈಗಳಿಲ್ಲದ ಲಕ್ಷ್ಮೀ ಎಂಬುವರು ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಿದರು.

ಮತದಾನ ಜಾಗೃತಿ ರಾಯಭಾರಿಯಾಗಿದ್ದ ಎರಡೂ ಕೈಗಳಿಲ್ಲದ ಲಕ್ಷ್ಮೀ ಅವರಿಂದ ಮತದಾನ

ಅವರಿಗೆ ಎರಡೂ ಕೈಗಳಿಲ್ಲದ ಕಾರಣ ಅವರು ತಮ್ಮ ಕಾಲು ಬೆರಳಿಗೆ ಶಾಹಿ ಹಾಕಿಸಿಕೊಂಡು ಮತದಾನ ಮಾಡಿದರು. ಬಳಿಕ ಅವರು ಮಾತನಾಡಿ, ಮತದಾನ ಎಲ್ಲರ ಹಕ್ಕು. ಹೀಗಾಗಿ ಪ್ರತಿಯೊಬ್ಬರು ಮತ ಚಲಾವಣೆ ಮಾಡಬೇಕು. ಮತದಾನವೇ ಪ್ರಜಾಪ್ರಭುತ್ವದ ಬೇರು ಎಂದು ಹೇಳಿದರು. ಲಕ್ಷ್ಮೀ ಅವರನ್ನು ಸಾರ್ವತ್ರೀಕ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಮತದಾನ ಜಾಗೃತಿ ರಾಯಭಾರಿಯನ್ನಾಗಿ ಮಾಡಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.