ETV Bharat / state

ಭಾರತ್​ ಜೋಡೋ ಯಾತ್ರೆ: ಸಮಾವೇಶಕ್ಕೆ ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು

author img

By

Published : Oct 15, 2022, 10:47 PM IST

ಭಾರತ್​ ಜೋಡೋ ಯಾತ್ರೆಯ ಸಮಾವೇಶಕ್ಕೆ ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

women-died-of-heart-attack-in-bellary
ಭಾರತ್​ ಜೋಡೋ ಯಾತ್ರೆ: ಸಮಾವೇಶಕ್ಕೆ ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು

ಬಳ್ಳಾರಿ: ಭಾರತ್ ಜೋಡೋ ಯಾತ್ರೆಯ ಸಮಾವೇಶಕ್ಕೆ ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಇಂದು ಸಂಜೆ ನಡೆದಿದೆ. ಗದಗ ಮೂಲದ ಮಾಲನ್ ಭೀ ‌ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ.

ಬಳ್ಳಾರಿಯಲ್ಲಿ ಸಮಾವೇಶ ಮುಗಿಸಿ ಬಸ್​​ನಲ್ಲಿ ಮರಳುತ್ತಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಮಹಿಳೆಯನ್ನು ವಿಮ್ಸ್​ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ :ವಿಜಯಪುರ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಲವರ್​ ಹೆಣ ನದಿಗೆಸೆಯುವ ಮುನ್ನವೇ ಪ್ರೇಯಸಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.