ಬಳ್ಳಾರಿ : ಸ್ನೇಹಿತರೊಂದಿಗೆ ಈಜಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಸಮೀಪದ ರಾಮದುಗ೯ ಕೆರೆಯಲ್ಲಿ ನಡೆದಿದೆ.
![young man died in Ramaduga Lake](https://etvbharatimages.akamaized.net/etvbharat/prod-images/6504910_599_6504910_1584875924323.png)
ರಾಮದುಗ೯ ಕೆರೆಯಲ್ಲಿ ಈಜಲು ಹೋದವ ನೀರುಪಾಲು
ಈ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಳ್ಳಾರಿ ಜಿಲ್ಲೆಯ ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.