ಬೀದರ್: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದು, 12 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಶುಕ್ರವಾರ 20 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,652ಕ್ಕೆ ಎರಿಕೆಯಾಗಿದ್ದು, 161 ಜನರು ಸಾವನಪ್ಪಿದ್ದಾರೆ.
ಅಲ್ಲದೆ ಇಲ್ಲಿಯವರೆಗೆ 6,101 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.