ETV Bharat / state

ಬೀದರ್: ಕೊರೊನಾಗೆ 3 ಬಲಿ, 35 ಜನರಲ್ಲಿ ಸೋಂಕು ಪತ್ತೆ...! - Bidar corona latest news

ಬೀದರ್ ಜಿಲ್ಲೆಯಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Bidar
Bidar
author img

By

Published : Sep 4, 2020, 8:38 PM IST

ಬೀದರ್: ಕೊರೊನಾ ಅಟ್ಟಹಾಸ ಜಿಲ್ಲೆಯಲ್ಲಿ ಮುಂದುವರೆದಿದೆ. ಇಂದು 3 ಜನ ಸಾವನಪ್ಪಿದ್ದು, 35 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್, ಔರಾದ್ ಮತ್ತು ಬೀದರ್ ತಾಲೂಕಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4757 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಮೂವರು ಸೋಂಕಿತರು ಸಾವನಪ್ಪಿದ್ದಾರೆ. ಈ ಮೂಲಕ 139 ಜನರು ಮೃತಪಟ್ಟಂತಾಗಿದೆ.

ಜಿಲ್ಲೆಯಲ್ಲಿ ಸೋಂಕಿನಿಂದ 36 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 4156 ಜನರು ಗುಣಮುಖರಾದಂತಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.