ಬೀದರ್: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಇಂದು ಒಂದೇ ದಿನ 46 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 53 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೀದರ್ನಲ್ಲಿ 46 ಹೊಸ ಕೊರೊನಾ ಕೇಸ್... 53 ಜನ ಸೋಂಕಿತರು ಡಿಸ್ಚಾರ್ಜ್
ಜಿಲ್ಲೆಯಾದ್ಯಂತ ಮಳೆಯ ಅಬ್ಬರದ ನಡುವೆ ಕೊರೊನಾ ಅಟ್ಟಹಾಸ ಜನ ಜೀವನ ಅಸ್ತವ್ಯಸ್ತಗೊಳಿಸಿದೆ. ಶುಕ್ರವಾರ ಕೂಡ ಹೊಸದಾಗಿ 46 ಕೊರೊನಾ ಕೇಸ್ ಪತ್ತೆಯಾಗಿವೆ.
corona case in bidar