ಬೀದರ್: ಮಹಾರಾಷ್ಟ್ರದಿಂದ ವಾಪಸಾದವರಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇಂದು 5 ಹೊಸ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆಯಾಗಿದೆ.
ಬೀದರ್ನಲ್ಲಿ ಇಂದು 5 ಕೊರೊನಾ ಕೇಸ್ ಪತ್ತೆ: 529ಕ್ಕೆ ಏರಿದ ಸೋಂಕಿತರ ಸಂಖ್ಯೆ - ಬೀದರ್ ಕೊರೊನಾ ವರದಿ
ಬೀದರ್ನಲ್ಲಿ ಇಂದು 5 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹುಮನಾಬಾದ್ ತಾಲೂಕಿನ ಕಪ್ಪರಗಾಂವ್ ಗ್ರಾಮದಲ್ಲಿ 4 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಔರಾದ್ ತಾಲೂಕಿನ ಇಗ್ಯಾಳ ತಾಂಡದ ಮಹಿಳೆಯೊಬ್ಬರಲ್ಲಿ ಸೋಂಕು ಧೃಡಪಟ್ಟಿದೆ.
ಬೀದರ್ನಲ್ಲಿ ಇಂದು 5 ಪಾಸಿಟಿವ್ ಕೇಸ್ ಪತ್ತೆ
ಬೀದರ್: ಮಹಾರಾಷ್ಟ್ರದಿಂದ ವಾಪಸಾದವರಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇಂದು 5 ಹೊಸ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 529ಕ್ಕೆ ಏರಿಕೆಯಾಗಿದೆ.