ಬೀದರ್: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ-ದಿನೆ ಏರಿಕೆಯಾಗುತ್ತಲೇ ಇದ್ದು, ಇಂದು 62 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1777ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಔರಾದ್ನಲ್ಲಿ 8, ಬಸವಕಲ್ಯಾಣದಲ್ಲಿ 11, ಭಾಲ್ಕಿಯಲ್ಲಿ 7, ಬೀದರ್ನಲ್ಲಿ 22 ಹಾಗೂ ಹುಮನಾಬಾದ್ನಲ್ಲಿ 14 ಜನರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1777ಕ್ಕೆ ಏರಿಕೆಯಾಗಿದ್ದು, 1204 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 69 ಜನರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.
ಬೀದರ್: 62 ಮಂದಿಗೆ ಕೊರೊನಾ ಪಾಸಿಟಿವ್
62 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1777ಕ್ಕೆ ಏರಿಕೆಯಾಗಿದೆ. ಈ ಪೈಕಿ 1204 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.