ETV Bharat / state

ಬೀದರ್‌ನಲ್ಲಿ 67 ಜನರಿಗೆ ಕೊರೊನಾ: 21 ಮಂದಿ ಗುಣಮುಖ - Bidar corona latest news

ಬೀದರ್ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Bidar
Bidar
author img

By

Published : Aug 30, 2020, 9:35 PM IST

ಬೀದರ್: ಜಿಲ್ಲೆಯಲ್ಲಿ ಇಂದು ಹೊಸದಾಗಿ 67 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಇಂದಿನ ಕೊರೊನಾ ಪ್ರಕರಣಗಳ ಮಾಹಿತಿ
ಇಂದಿನ ಕೊರೊನಾ ಪ್ರಕರಣಗಳ ಮಾಹಿತಿ

ಜಿಲ್ಲೆಯ ಔರಾದ್-09, ಬಸವಕಲ್ಯಾಣ-13, ಭಾಲ್ಕಿ-14, ಬೀದರ್- 21, ಹುಮನಾಬಾದ್-09 ಹಾಗೂ ಅನ್ಯ ರಾಜ್ಯದ ಒಬ್ಬರಲ್ಲಿ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 4,505 ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದುವರೆಗೆ 134 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿಂದು 21 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 3,719 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 648 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.