ETV Bharat / state

ಬೀದರ್: 7 ಕೊರೊನಾ ಪ್ರಕರಣಗಳು ಪತ್ತೆ, 5 ಜನ ಗುಣಮುಖ - ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು

ಬೀದರ್ ಜಿಲ್ಲೆಯಲ್ಲಿ ಶನಿವಾರ 5 ಜನ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 7 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

Bidar
Bidar
author img

By

Published : Oct 25, 2020, 11:25 AM IST

ಬೀದರ್: ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ 7 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,841 ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ನಿನ್ನೆ 5 ಜನ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ 6,585 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 89 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು 163 ಜನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.