ETV Bharat / state

ಬೀದರ್‌ನಲ್ಲಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿ: 21ಕ್ಕೇರಿದ ಮೃತರ ಸಂಖ್ಯೆ! - ಬೀದರ್​ನಲ್ಲಿ ಕೋವಿಡ್ ಸಾವು

ಬೀದರ್​ನಲ್ಲಿ ಇಲ್ಲಿಯವರೆಗೆ 500 ಜನ ಸೋಂಕಿತರು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದಾರೆ. ಇಂದು ಮತ್ತೆ 8 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 619ಕ್ಕೆ ಏರಿಕೆಯಾಗಿದ್ದು, ಸದ್ಯಕ್ಕೆ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ 94 ಜನ ಸಕ್ರೀಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Bidar
ಬೀದರ್
author img

By

Published : Jul 2, 2020, 5:33 AM IST

ಬೀದರ್: ಜಿಲ್ಲೆಯಲ್ಲಿ ಬುಧವಾರ ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

500 ಜನ ಸೋಂಕಿತರು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದಾರೆ. ಇಂದು ಮತ್ತೆ 8 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 619ಕ್ಕೆ ಏರಿಕೆಯಾಗಿದ್ದು, ಸದ್ಯ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ 94 ಜನ ಸಕ್ರೀಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟೈನ್ಮೆಂಟ್ ಝೋನ್​ಗಳ ಸಂಖ್ಯೆ ಹೆಚ್ಚಳವಾಗಿವೆ.

ಮಹಾರಾಷ್ಟ್ರದಿಂದ ವಾಪಸ್ ಆದವರಿಂದ ಹೆಚ್ಚಾದ ಸೋಂಕಿನ ಪ್ರಕರಣಗಳಿಂದಾಗಿ ಜಿಲ್ಲೆಯ ಗ್ರಾಮೀಣ ಭಾಗಕ್ಕೂ ಕೊರೊನಾ ವ್ಯಾಪಿಸಿಕೊಳ್ಳುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.