ETV Bharat / state

ಬೀದರ್: ಕೊರೊನಾಗೆ ಎರಡು ಬಲಿ, 95 ಸೋಂಕಿತರು ಗುಣಮುಖ

author img

By

Published : Oct 3, 2020, 10:52 PM IST

ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ.

Bidar
Bidar

ಬೀದರ್ : ಜಿಲ್ಲೆಯಲ್ಲಿ ಇಂದು ಹೊಸದಾಗಿ 14 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 6,438 ಕ್ಕೆ ಏರಿಕೆಯಾಗಿದೆ.

ಈ ದಿನ ಜಿಲ್ಲೆಯಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಸೋಂಕಿಗೆ 158 ಜನರು ಸಾವನ್ನಪ್ಪಿದಂತಾಗಿದೆ. ಕೊರೊನಾ ಸೋಂಕಿನಿಂದ ಇಂದು 95 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರಗೆ ಒಟ್ಟು 5,838 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.