ETV Bharat / state

ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಕೊಲೆ, ಬೆಚ್ಚಿಬಿದ್ದ ಗ್ರಾಮಸ್ಥರು! - bidar news

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಸವಕಲ್ಯಾಣ ತಾಲೂಕಿನ ಮೋರಖಂಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಕೊಲೆ..ಬೆಚ್ಚಿಬಿದ್ದ ಗ್ರಾಮಸ್ಥರು.!
author img

By

Published : Sep 22, 2019, 6:27 PM IST

ಬೀದರ್: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಸವಕಲ್ಯಾಣ ತಾಲೂಕಿನ ಮೋರಖಂಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಕೊಲೆ..ಬೆಚ್ಚಿಬಿದ್ದ ಗ್ರಾಮಸ್ಥರು.!

ಸದಾನಂದ ನಿಂಗದ (65) ಕೊಲೆಯಾದ ವ್ಯಕ್ತಿ.

ಮನೆ ಜಾಗದ ಸಂಬಂಧ ಸಹೋದರ ಸಂಬಂಧಿಗಳ ನಡುವೆ ವಿವಾದವಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಭಾನುವಾರ ವಾದ, ವಿವಾದ ನಡೆದಿದ್ದು,ಈ ಮಧ್ಯೆ ಆಕಾಶ್​ ನಿಂಗದ ಎನ್ನುವ ಯುವಕ ಮಚ್ಚಿನಿಂದ ಹೊಡೆದು ಸದಾನಂದ ಎಂಬುವವರನ್ನು ಕೊಲೆ ಮಾಡಿದ್ದಾನೆ.

ಈ ಕುರಿತು ಮೃತನ ಸಂಬಂಧಿಕರು ನೀಡಿದ ದೂರಿನ ಮೇಲೆ ಆಕಾಶ್​ ಸೇರಿದಂತೆ ಇತರ ಐವರ ವಿರುದ್ಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸ್‌ರು ಬಲೆ ಬೀಸಿದ್ದಾರೆ.

ಹುಮನಾಬಾದ್​ ಡಿವೈಎಸ್ಪಿ ಮಹೇಶ್ವರಪ್ಪ, ಸಿಪಿಐ ಮಲ್ಲಿಕಾರ್ಜುನ ಡಪ್ಪಿನ್, ಗ್ರಾಮೀಣ ಠಾಣೆ ಪಿಎಸ್ಐ ಅರುಣಕುಮಾರ್​​ ಸೇರಿದಂತೆ ಪೊಲೀಸ್​ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Intro:

ಸ್ಲಗ್ ಕೆಎ_ಬಿಡಿಆರ್_ಬಿಎಸ್‌ಕೆ_೨೨_೧
ನಗರದ ಹೋರ ವಲಯದಲ್ಲಿರುವ ಮಾದರಿ ಅನುಭವ ಮಂಟಪ

ಆಸ್ತಿ ವಿವಾದ ಹಿನ್ನೆಲೆ
ಮಚ್ಚಿನಿಂದ ಕೊಚ್ಚಿ ಕೊಲೆ

ಬಸವಕಲ್ಯಾಣ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಹಾಡು ಹಗಲ್ಲೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಸವಕಲ್ಯಾಣ ತಾಲೂಕಿನ ಮೋರಖಂಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ಸದಾನಂದ ನಿಂಗದ(೬೫) ಕೋಲೆಯಾದ ವ್ಯಕ್ತಿ. ಮನೆ ಜಾಗದ ಸಂಬಂಧ ಸಹೋದರ ಸಂಬಂಧಿಗಳ ನಡುವೆ ವಿವಾದ ವಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಭಾನುವಾರ ವಾದ, ವಿವಾದ ನಡೆದಿದ್ದು, ಈ ಮಧ್ಯೆ ಆಕಾಶ ನಿಂಗದ ಎನ್ನುವ ಯುವಕ ಮಚ್ಚಿನಿಂದ ಹೋಡೆದು ಕೊಲೆ ಮಾಡಿದ್ದಾನೆ.
ಈ ಕುರಿತು ಮೃತನ ಸಂಬಂಧಿಕರು ನೀಡಿದ ದೂರಿನ ಮೇಲೆ ಆಕಾಶ ಸೇರಿದಂತೆ ಇತರ ಐವರ ವಿರುದ್ಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸ್‌ರು ಜಾಲ ಬಿಸಿದ್ದಾರೆ.
ಹುಮನಾಬಾದ ಡಿವೈಎಸ್ಪಿ ಮಹೇಶ್ವರಪ್ಪ, ಸಿಪಿಐ ಮಲ್ಲಿಕಾರ್ಜುನ ಡಪ್ಪಿನ್, ಗ್ರಾಮೀಣ ಠಾಣೆ ಪಿಎಸ್ಐ ಅರುಣಕುಮಾರ ಸೇರಿದಂತೆ ಪೊಲೀಸ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ.

Body:UDAYAKUMAR MULEConclusion:BASAVAKALYAN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.