ETV Bharat / state

ಬೀದರ್​ನಲ್ಲಿ ಬಸ್​ಗೆ ಟ್ರ್ಯಾಕ್ಟರ್ ಡಿಕ್ಕಿ: 5 ಜನರಿಗೆ ಗಾಯ - ಬೀದರ್​ನಲ್ಲಿ ಅಪಘಾತ

ಬೀದರ್​ ಜಿಲ್ಲೆ ಭಾಲ್ಕಿ ಪಟ್ಟಣದ ಹೊರ ವಲಯದ ಗುಂಪಾ ಬಳಿ ಟ್ರ್ಯಾಕ್ಟರ್ ಹಾಗೂ ಬಸ್ ನಡುವೆ​ ಅಪಘಾತ ಸಂಭವಿಸಿದ್ದು, ಐವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Accident between KSRTC and Tractor in bidar
ಕೆಎಸ್​ಆರ್​ಟಿಸಿ ಹಾಗೂ ಟ್ರ್ಯಾಕ್ಟರ್​ ನಡುವೆ ಅಪಘಾತ
author img

By

Published : Dec 18, 2019, 3:28 PM IST

ಬೀದರ್: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಕರ್ನಾಟಕ ಸಾರಿಗೆ ಸಂಸ್ಥೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ.

ಕೆಎಸ್​ಆರ್​ಟಿಸಿ ಹಾಗೂ ಟ್ರ್ಯಾಕ್ಟರ್​ ನಡುವೆ ಅಪಘಾತ

ಜಿಲ್ಲೆಯ ಭಾಲ್ಕಿ ಪಟ್ಟಣದ ಹೊರ ವಲಯದ ಗುಂಪಾ ಬಳಿ ಅಪಘಾತ ನಡೆದಿದ್ದು, ಔರಾದ್-ಭಾಲ್ಕಿ ಬಸ್​ಗೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ವೆಂಕಟೇಶ, ಸಂಗೀತಾ, ಸ್ವಪ್ನಾ, ಬಾಬು ಪವಾರ ಹಾಗೂ ಶಿಲ್ಪಾ ಎಂಬುವವರಿಗೆ ಗಾಯಗಳಾಗಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭಾಲ್ಕಿ ಪೊಲೀಸರು ಭೇಟಿ ನೀಡಿದ್ದಾರೆ.

Intro:ಬಸ್ ಗೆ ಟ್ರಾಕ್ಟರ್ ಡಿಕ್ಕಿ, 5 ಜನರಿಗೆ ಗಾಯ...!

ಬೀದರ್:
ಚಾಲಕನ ನಿಯಂತ್ರಣ ತಪ್ಪಿದ ಟ್ರಾಕ್ಟರ್ ವೊಂದು ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾದ ಘಟನೆ ನಡೆದಿದೆ.

ಜಿಲ್ಲೆಯ ಭಾಲ್ಕಿ ಪಟ್ಟಣದ ಹೊರ ವಲಯದ ಗುಂಪಾ ಬಳಿ ಅಪಘಾತ ನಡೆದಿದೆ. ಔರಾದ್-ಭಾಲ್ಕಿ ಬಸ್ ಗೆ ಮುಂದಿನಿಂದ ಅತೀ ವೇಗವಾಗಿ ಬಂದ ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ವೆಂಕಟೇಶ, ಸಂಗೀತಾ, ಸ್ವಪ್ನಾ, ಬಾಬು ಪವಾರ ಹಾಗೂ ಶಿಲ್ಪಾ ಎಂಬಾತರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು. ಸ್ಥಳಕ್ಕೆ ಭಾಲ್ಕಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.Body:ಅನೀಲConclusion:ಬೀದರ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.