ETV Bharat / state

ಮೃತ ವ್ಯಕ್ತಿಯ ಬಳಿ ಇದ್ದ ಹಣವನ್ನು ಕುಟುಂಬಸ್ಥರಿಗೆ ತಲುಪಿಸಿ ಮಾನವೀಯತೆ ಮೆರೆದ ಆ್ಯಂಬುಲೆನ್ಸ್​ ಸಿಬ್ಬಂದಿ

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾಗಿದ್ದ ವ್ಯಕ್ತಿಯ ಬಳಿ ಇದ್ದ 3 ಲಕ್ಷ ರೂ. ಹಣವನ್ನು ಕುಟುಂಬಸ್ಥರಿಗೆ ಮರಳಿಸಿ ಆ್ಯಂಬುಲೆನ್ಸ್​ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ.

Ambulance drivers humaneness
ಮಾನವೀಯತೆ ಮೆರೆದ ಆ್ಯಂಬುಲೆನ್ಸ್​ ಸಿಬ್ಬಂದಿ
author img

By

Published : Mar 1, 2020, 3:45 PM IST

Updated : Mar 1, 2020, 9:25 PM IST

ಬೀದರ್: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾಗಿದ್ದ ವ್ಯಕ್ತಿಯ ಬಳಿ ಇದ್ದ 3 ಲಕ್ಷ ರೂ. ಹಣವನ್ನು ಕುಟುಂಬಸ್ಥರಿಗೆ ಮರಳಿಸಿ ಆ್ಯಂಬುಲೆನ್ಸ್​ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ.

ಮಾನವೀಯತೆ ಮೆರೆದ ಆ್ಯಂಬುಲೆನ್ಸ್​ ಸಿಬ್ಬಂದಿ

ನಗರದ ಹೊರವಲಯ ಕಮಠಾಣ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸುಲೇಪೇಟ್ ಗ್ರಾಮದ ಗಣಪತಿ ಪ್ರಸಾದ್​ ಎಂಬುವರು ಸಾವಿಗೀಡಾಗಿದ್ದರು. ಈ ವೇಳೆ ಘಟನಾ ಸ್ಥಳದಲ್ಲಿ ಸಿಕ್ಕ ಮೃತ ವ್ಯಕ್ತಿಗೆ ಸೇರಿದ 3 ಲಕ್ಷ ರೂಪಾಯಿ ಹಣವನ್ನು ಆ್ಯಂಬುಲೆನ್ಸ್​ ಸಿಬ್ಬಂದಿಯಾದ ಓಂಕಾರ್ ಮತ್ತು ಇಮ್ಯಾನುವೆಲ್ ಎಂಬುವರು ಮೃತನ ಕುಟುಂಬಸ್ಥರಿಗೆ ಮರಳಿಸಿದ್ದಾರೆ. ಈ ಮೂಲಕ ಮಾನವೀಯತೆ ಮರೆದಿದ್ದಾರೆ.

ಆ್ಯಂಬುಲೆನ್ಸ್​ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Last Updated : Mar 1, 2020, 9:25 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.