ETV Bharat / state

ಮನೆಯ ಲಾಕರ್‌ನಲ್ಲಿ ಹುಲಿ ಚರ್ಮ ಸಂಗ್ರಹಿಸಿಟ್ಟಿದ್ದ ಆರೋಪಿ ಸೆರೆ - ETV Bharath Kannada

ಅಕ್ರಮವಾಗಿ ಹುಲಿ ಚರ್ಮ ಸಂಗ್ರಹಿಸಿಟ್ಟಿದ್ದ ಆರೋಪಿಯ ಮನೆಯ ಮೇಲೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

arrest-of-illegal-tiger-skin-collector-in-bidar
ಅಶೋಕ್​ ಪಾಟೀಲ್
author img

By

Published : Dec 11, 2022, 11:56 AM IST

ಹುಲಿ ಚರ್ಮ ವಶಕ್ಕೆ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು

ಬೀದರ್: ಕಾನೂನುಬಾಹಿರವಾಗಿ ಹುಲಿ ಚರ್ಮ ಸಂಗ್ರಹಿಸಿಟ್ಟಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ತಾಲೂಕಿನ ಸಂಗೋಳಗಿ ಗ್ರಾಮದ ಅಶೋಕ್​ ಪಾಟೀಲ್(61)​ ಎಂಬುವವರನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬೀದರ್ ಮತ್ತು ಕಲಬುರಗಿ ಅರಣ್ಯಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದರು.

ಅಶೋಕ್ ಪಾಟೀಲ್ ಮನೆಯ ಲಾಕರ್​ನಲ್ಲಿ ಹುಲಿ ಚರ್ಮ ಇರುವುದನ್ನು ಒಪ್ಪಿಕೊಂಡು, ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ನಾಲ್ಕು ಹುಲಿ ಚರ್ಮದ ತುಂಡುಗಳು ಮನೆಯಲ್ಲಿ ಸಿಕ್ಕಿವೆ. ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ​ ದಾಖಲಿಸಲಾಗಿದೆ.

ಇದನ್ನೂ ಓದಿ: ಬೈಕ್​ನಲ್ಲಿ ಅಕ್ರಮ ಜಿಂಕೆ ಚರ್ಮ ಸಾಗಾಟ: ಇಬ್ಬರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.