ಬೀದರ್: ಔರಾದ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಯಾಗಿ ಒಂದು ವರ್ಷದ ನಂತರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳೇ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಾಬಲ್ಯ ಸಾಧಿಸಿದ್ದಾರೆ.
ಜಿಲ್ಲೆಯ ಔರಾದ್ ಎಪಿಎಂಸಿಯ ಒಟ್ಟು 15 ಸ್ಥಾನಗಳ ಪೈಕಿ 12 ಜನ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೂವರು ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದು, ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ತಹಸೀಲ್ದಾರ್ ಚಂದ್ರಶೇಖರ್ ಸಮ್ಮುಖದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಹಾಗಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ರಮೇಶ ಉಪಾಸೆ ಹಾಗೂ ಉಪಾಧ್ಯಕ್ಷರಾಗಿ ಈರಾರೆಡ್ಡಿ ಆಯ್ಕೆಯಾದರು. ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಸ್ವಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದಕ್ಕೆ ಈ ಮೂಲಕ ಎಪಿಎಂಸಿಯಲ್ಲೂ ಚವ್ಹಾಣ ಪ್ರಾಬಲ್ಯ ಮೆರೆದಿದ್ದಾರೆ.
ಔರಾದ್ ಎಪಿಎಂಸಿ ಚುನಾವಣೆ: ಬಿಜೆಪಿ ತೆಕ್ಕೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ
ಔರಾದ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಯಾಗಿ ಒಂದು ವರ್ಷದ ನಂತರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳೇ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಾಬಲ್ಯ ಸಾಧಿಸಿದ್ದಾರೆ.
ಬೀದರ್: ಔರಾದ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಯಾಗಿ ಒಂದು ವರ್ಷದ ನಂತರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳೇ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಾಬಲ್ಯ ಸಾಧಿಸಿದ್ದಾರೆ.
ಜಿಲ್ಲೆಯ ಔರಾದ್ ಎಪಿಎಂಸಿಯ ಒಟ್ಟು 15 ಸ್ಥಾನಗಳ ಪೈಕಿ 12 ಜನ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೂವರು ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದು, ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ತಹಸೀಲ್ದಾರ್ ಚಂದ್ರಶೇಖರ್ ಸಮ್ಮುಖದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಹಾಗಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ರಮೇಶ ಉಪಾಸೆ ಹಾಗೂ ಉಪಾಧ್ಯಕ್ಷರಾಗಿ ಈರಾರೆಡ್ಡಿ ಆಯ್ಕೆಯಾದರು. ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಸ್ವಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದಕ್ಕೆ ಈ ಮೂಲಕ ಎಪಿಎಂಸಿಯಲ್ಲೂ ಚವ್ಹಾಣ ಪ್ರಾಬಲ್ಯ ಮೆರೆದಿದ್ದಾರೆ.
ಬೀದರ್:
ಔರಾದ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಯಾಗಿ ಒಂದು ವರ್ಷದ ನಂತರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಾಬಲ್ಯ ಸಾಧಿಸಿದ್ದಾರೆ.
ಜಿಲ್ಲೆಯ ಔರಾದ್ ಎಪಿಎಂಸಿಯ ಒಟ್ಟು 15 ಸ್ಥಾನಗಳ ಪೈಕಿ 12 ಜನ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೂವರು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದು ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ತಗಸೀಲ್ದಾರ ಚಂದ್ರಶೇಖರ್ ಸಮ್ಮುಖದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಏಕೈಕ ಅಭ್ಯರ್ಥಿಗಳೆ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧ ವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ರಮೇಶ ಉಪಾಸೆ ಹಾಗೂ ಉಪಾಧ್ಯಕ್ಷರಾಗಿ ಈರಾರೆಡ್ಡಿ ಅವರು ಆಯ್ಕೆಯಾದರು. ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಸ್ವಕ್ಷೇತ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದಕ್ಕೆ ಈ ಮೂಲಕ ಎಪಿಎಂಸಿಯಲ್ಲೂ ಚವ್ಹಾಣ ಪ್ರಾಬಲ್ಯ ತೊರಿಸಿದ್ದಾರೆ.Body:ಅನೀಲConclusion:ಬೀದರ್