ETV Bharat / state

ಕೊರೊನಾಗೆ ಕಡಿವಾಣ ಹಾಕಲು ಮುಂದಾದ ವ್ಯಾಪಾರಸ್ಥರು - ಬೀದರ್ ಕೊರೊನಾ ಪ್ರಕರಣಗಳು

ಇಂದು ಬಸವಕಲ್ಯಾಣ ಭಾಂಡೆ ವ್ಯಾಪಾರಿಗಳ ಸಂಘದ ಸಭೆ ನಡೆಸಲಾಗಿದ್ದು, ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮಾತ್ರ ಅಂಗಡಿಗಳನ್ನು ತೆರೆಯುವಂತೆ ನಿರ್ಧಾರ ಕೈಗೊಳ್ಳಲಾಗಿದೆ.

Meeting
Meeting
author img

By

Published : Jul 9, 2020, 2:25 PM IST

ಬಸವಕಲ್ಯಾಣ: ನಗರ ಸೇರಿದಂತೆ ತಾಲೂಕಿನಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ವ್ಯಾಪಾರಸ್ಥರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.

ಇಂದು ನಗರದ ಭಾಂಡೆ ಮಾರ್ಕೆಟ್ ನಲ್ಲಿ ಭಾಂಡೆ ವ್ಯಾಪಾರಿಗಳ ಸಂಘದ ಸಭೆ ನಡೆಸಲಾಗಿದ್ದು, ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮಾತ್ರ ಅಂಗಡಿಗಳನ್ನು ತೆರೆಯುವಂತೆ ನಿರ್ಧಾರ ಕೈಗೊಳ್ಳಲಾಗಿದೆ.

ಕೊರೊನಾ ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದ್ದು, ಸೋಮವಾರ ದಿಂದ ಶನಿವಾರದವರೆಗೆ ಪ್ರತಿ ದಿನ ಸಂಜೆ 4 ಮೇಲೆ ಅಂಗಡಿಗಳನ್ನು ಬಂದ್ ಮಾಡುವುದು ಮತ್ತು ಮಾಸ್ಕ್ ಧರಿಸಿದವರಿಗೆ ಮಾತ್ರ ಅಂಗಡಿಗೆ ಪ್ರವೇಶ, ಮಾರ್ಕೆಟ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎನ್ನುವ ನಿರ್ಣಯವನ್ನು ಕೈಗೊಳ್ಳಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.