ETV Bharat / state

ಸಿಎಎ ವಿರೋಧಿಸಿ ಬಸವಕಲ್ಯಾಣದಲ್ಲಿ ಕ್ಯಾಂಡಲ್​​ ಮಾರ್ಚ್ - ಸಿಎಎ ವಿರೋಧಿಸಿ ಡಬ್ಲೂಪಿಐನಿಂದ ಪ್ರತಿಭಟನೆ

ಸಿಎಎ, ಎನ್‌ಆರ್‌ಸಿ ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ನಗರದಲ್ಲಿ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಿ ಪ್ರತಿಭಟನೆ ನಡೆಸಲಾಯಿತು.

Basavakalyana protest
ಸಿಎಎ ವಿರೋಧಿಸಿ ಡಬ್ಲೂಪಿಐನಿಂದ ಬಸವಕಲ್ಯಾಣದಲ್ಲಿ ಕ್ಯಾಂಡಲ್ ಮಾರ್ಚ್
author img

By

Published : Jan 25, 2020, 7:53 AM IST

ಬಸವಕಲ್ಯಾಣ: ಸಿಎಎ, ಎನ್‌ಆರ್‌ಸಿ ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ನಗರದಲ್ಲಿ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಸಿಎಎ ವಿರೋಧಿಸಿ ಡಬ್ಲೂಪಿಐನಿಂದ ಬಸವಕಲ್ಯಾಣದಲ್ಲಿ ಕ್ಯಾಂಡಲ್ ಮಾರ್ಚ್

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ಘೋಷಣೆ ಕೂಗಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿದರು. ಬೇರೆ ದೇಶದವರನ್ನು ಇಲ್ಲಿಗೆ ಕರೆತಂದು ರಾಷ್ಟ್ರೀಯ ಪೌರತ್ವ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ನಮ್ಮ ವಿರೋಧವಿದೆ. ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಕಾಯ್ದೆ ಜಾರಿಗೆ ತರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಪ್ಯಾಂಥರ್ ಅಧ್ಯಕ್ಷ ರವಿ ಗಾಯಕವಾಡ ಮಾತನಾಡಿ, ದೇಶದಲ್ಲಿ ಅನೇಕ ಸಮಸ್ಯೆಗಳಿವೆ. ಅಭಿವೃದ್ಧಿ ಕಡೆ ಗಮನ ಹರಿಸಬೇಕಿರುವ ಸರ್ಕಾರ ಧರ್ಮದ ಆಧಾರದಲ್ಲಿ ಕಾಯ್ದೆಗಳನ್ನು ರೂಪಿಸಿ, ಕೋಮು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.

Intro:ಮೂರು ವಿಡಿಯೊ ಕಳಿಸಲಾಗಿದೆ

ಬಸವಕಲ್ಯಾಣ: ಸಿಎಎ, ಎನ್‌ಆರ್‌ಸಿ ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿAದ ನಗರದಲ್ಲಿ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಿ, ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕ್ಯಾಂಡಲ್ ಮಾರ್ಚ್ ನಡೆಸಿದ ಪ್ರತಿಭಟನಾಕಾರರು, ವೃತ್ತದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ಕೆಲ ಕಾಲ ಘೋಷಣೆ ಕೂಗಿ, ಕಾಯಿದೆ ವಾಪಾಸ್ ಪಡೆಯುವಂತೆ ಒತ್ತಾಯಿಸಿದರು. ಇದೇ ವೇಳೆ ಸಂವಿಧಾನ ಉಳಿಸಿ ಎನ್ನುವ ಘೋಷಣೆ ಹಾಕಿದರು.
ಅನ್ಯ ದೇಶದವರಿಗೆ ಇಲ್ಲಿಗೆ ಕರೆ ತಂದು ರಾಷ್ಟಿçÃಯ ಪೌರತ್ವ ನೀಡುವದರ ನಮ್ಮ ವಿರೋಧ ವಿಲ್ಲ, ಆದರೆ ಧರ್ಮದ ಆಧಾರದಲ್ಲಿ ಪೌರತ್ವ ನೀಡುವುದು ನಮ್ಮ ವಿರೋಧ ವಿದೆ. ಜಾತ್ಯಾತೀತ ರಾಷ್ಟçದಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಕಾಯಿದೆ ಜಾರಿಗೆ ತರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದಲಿತ ಪ್ಯಾಂಥರ್ ಅಧ್ಯಕ್ಷ ರವಿ ಗಾಯಕವಾಡ ಮಾತನಾಡಿ, ದೇಶದಲ್ಲಿ ಅನೇಕ ಸಮಸ್ಯೆಗಳು ಇದ್ದು, ಅಭಿವೃದ್ದಿ ಕಡೆ ಗಮನ ಹರಿಸಬೇಕಿರುವ ಸರ್ಕಾರ ಧರ್ಮದ ಆಧಾರದಲ್ಲಿ ಕಾಯಿದೆಗಳನ್ನು ರೂಪಿಸಿ, ಕೋಮು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾನ ವ್ಯಕ್ತಪಡಿಸಿದರು.
ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ರಾಜ್ಯ ಕಾರ್ಯದರ್ಶಿ ಅಸ್ಲಾಮ್ ಜನಾಬ್, ಆರಫಾತ್, ಯಾಖುಬ್ ಚಾಬುಕ್ ಸವಾರ್, ಬಿಲಾಲ್ ಮಿಯ್ಯ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪ್ರಮುಖರು ಹಾಗೂ ವೆಲ್ಫೇರ್ ಪಾಟಿ ಆಪ್ ಇಂಡಿಯಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬೈಟ್-೧
ಮುಜಾಹಿದ್‌ಪಶಾ ಖುರೇಶಿ
ಡಬ್ಯೂಪಿಐ ರಾಜ್ಯ ಕಾರ್ಯದರ್ಶಿ
( ಪ್ರತಿಭಟನೆ ನಡೆದ ಸ್ಥಳದಲ್ಲಿ ನಿಂತು ಮಾತನಾಡುತಿದ್ದಾರೆ, ಇವರ ಹಿಂದುಗಡೆ ಭಾರತ ಧ್ವಜ ಕಾಣಿಸುತ್ತಿದೆ)

ಬೈಟ್-೨
ರವಿ ಗಾಯಕವಾಡ
ಭಾರತೀಯ ದಲಿತ ಪ್ಯಾಂಥರ್ ಅಧ್ಯಕ್ಷ
( ಇವರ ಅಕ್ಕ, ಪಕ್ಕದಲ್ಲಿ ಇಬ್ಬರು ವ್ಯಕ್ತಿಗಳು ನಿಂತಿದ್ದು, ಮಧ್ಯದಲ್ಲಿ ನಿಂತು ಇವರು ಮಾತನಾಡುತಿದ್ದಾರೆ)

ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ
Body:UDAYAKUMAR MULEConclusion:BASAVAKALYAN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.