ETV Bharat / state

ನಾಳೆ ಬೀದರ್​ ಬಂದ್ ಇಲ್ಲ.. ಎಸ್​ಪಿ ಟಿ. ಶ್ರೀಧರ್ ಸ್ಪಷ್ಟನೆ - ಸಾಮಾಜಿಕ ಜಾಲತಾಣದಲ್ಲಿ ಬೀದರ್ ಬಂದ್ ಎಂದು ವದಂತಿ

ನಾಳೆ ಬೀದರ್ ಬಂದ್ ಕರೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಎಸ್​ಪಿ  ಟಿ. ಶ್ರೀಧರ್
ಎಸ್​ಪಿ ಟಿ. ಶ್ರೀಧರ್
author img

By

Published : Dec 22, 2019, 8:04 PM IST

ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಮುಸ್ಲಿಂ ಪರ ಸಂಘಟನೆಗಳು, ನಾಳೆ ಬೀದರ್ ಬಂದ್ ಕರೆ ನೀಡಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಈ ಕುರಿತಾಗಿ ಮಾಹಿತಿ ನೀಡಿರುವ ಅವರು, ಸೋಮವಾರ ಬೀದರ್ ಬಂದ್ ಇದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದರಿಂದ ಜನರು ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ. ನಾಳೆ ಬಂದ್​ಗೆ ಕರೆ ನೀಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವದಂತಿ
ಸಾಮಾಜಿಕ ಜಾಲತಾಣದಲ್ಲಿ ವದಂತಿ

ಇಂಥ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವ ವ್ಯಕ್ತಿಗಳ ಬಗ್ಗೆ ಗೊತ್ತಾದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಎಸ್​ಪಿ ಮನವಿ ಮಾಡಿದ್ದಾರೆ.

Intro:ನಾಳೆ ಬೀದರ್ ಬಂದ್ ಇಲ್ಲ- ಸಾಮಾಜಿಕ ಜಾಲತಾಣದಲ್ಲಿ ಬಂದ್ ಟ್ರೋಲ್ ಮಾಡ್ತಿರುವವರ ಮೇಲೆ ಕ್ರಮ- ಎಸ್.ಪಿ ಶ್ರೀಧರ್ ಟಿ...!

ಬೀದರ್:
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಮುಸ್ಲಿಂ ಪರ ಸಂಘಟನೆಗಳು ಬೀದರ್ ಬಂದ್ ಕರೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅನಗತ್ಯ ಟ್ರೋಲ್ ಮಾಡಲಾಗುತ್ತಿದ್ದು ಬಂದ್ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಟಿ.ಶ್ರೀಧರ್ ಖಡಕ್ ವಾರ್ನಿಂಗ್ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಜಾರಿಗೊಳಿಸಿರುವ ಅವರು ಸೋಮವಾರ ಬೀದರ್ ಬಂದ್ ಇದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಸಕತ್ ವೈರಲ್ ಮಾಡ್ತಿದ್ದಾರೆ. ಇದರಿಂದ ಜನರು ಆತಂಕಪಡಬೇಕಿಲ್ಲ ನಾಳೆ ಬಂದ್ ಕರೆ ನೀಡಿಲ್ಲ. ಇಂಥ ಸುಳ್ಳು ಸುದ್ದಿ ಹರಡಿಸುತ್ತಿರುವ ವ್ಯಕ್ತಿಗಳ ಬಗ್ಗೆ ಗೊತ್ತಾದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಎಸ್.ಪಿ ಮನವಿ ಮಾಡಿದ್ದಾರೆ.Body:ಅನೀಲConclusion:ಬೀದರ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.