ETV Bharat / state

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - Accident on Basavakalyana National Highway-65

ತಡೋಳಾ ಗ್ರಾಮದ ಶಿವರಾಜ ಮರೆಪ್ಪ ಕಾಂಬಳೆ (50) ಮೃತ ವ್ಯಕ್ತಿ. ಬಸವ ಕಲ್ಯಾಣದಿಂದ ತಡೋಳ ಗ್ರಾಮಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

Bike Accident In Basavakalyana
ಬೈಕ್ ಸವಾರ ಸ್ಥಳದಲ್ಲೇ ಸಾವು
author img

By

Published : Jan 23, 2020, 1:37 AM IST

ಬಸವ ಕಲ್ಯಾಣ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ -65ರ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ.

ಬೈಕ್ ಸವಾರ ಸ್ಥಳದಲ್ಲೇ ಸಾವು

ತಡೋಳಾ ಗ್ರಾಮದ ಶಿವರಾಜ ಮರೆಪ್ಪ ಕಾಂಬಳೆ (50) ಮೃತ ವ್ಯಕ್ತಿ. ಬಸವಕಲ್ಯಾಣದಿಂದ ತಡೋಳ ಗ್ರಾಮಕ್ಕೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

ಸಿಪಿಐ ಮಲ್ಲಿಕಾರ್ಜುನ ಯಾತನೂರ, ಪಿಎಸ್ಐ ಜಯಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:
ಒಂದು ವಿಡಿಯೊ ಹಾಗೂ ಒಂದು ಚಿತ್ರ ಕಳಿಸಲಾಗಿದೆ

ಬಸವಕಲ್ಯಾಣ: ಅಪರಿಚಿತ ವಾಹನ ಡಿಕ್ಕಿಯಿಂದಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿಯ ರಾಷ್ಟ್ರೀಯ ಹೆದ್ದಾರಿ -65ರ ಮೇಲಿರುವ ಇಂಜಿನಿಯರಿಂಗ್ ಕಾಲೇಜ್ ಬಳಿ ನಡೆದಿದೆ.

ತಾಲೂಕಿನ ತಡೋಳಾ ಗ್ರಾಮದ ಶಿವರಾಜ ಮರೆಪ್ಪ ಕಾಂಬಳೆ(50) ಮೃತ ವ್ಯಕ್ತಿ.
ಬಸವಕಲ್ಯಾಣದಿಂದ ತಡೋಳ ಗ್ರಾಮಕ್ಕೆ ಬೈಕ್ ಮೇಲೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಮಲ್ಲಿಕಾರ್ಜುನ ಯಾತನೂರ, ಪಿಎಸ್ಐ ಜಯಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.Body:UDAYAKUMAR MULEConclusion:BASAVAKALYAN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.