ETV Bharat / state

ಬಿಜೆಪಿಯವರದ್ದು ಸರ್ವಾಧಿಕಾರಿ ಧೋರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ...! - ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟಿಲ್

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುವ ಮೂಲಕ ವಿಪಕ್ಷಗಳ ಧ್ವನಿ ಕಿತ್ತುಕೊಳ್ಳುವ ಪ್ರಯತ್ನ ಮಾಡ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

BJP's dictatorial attitude: KPCC president Ishwar Khandre ...
ಬಿಜೆಪಿಯವರದ್ದು ಸರ್ವಾಧಿಕಾರಿ ಧೋರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ...!
author img

By

Published : Dec 22, 2019, 8:08 PM IST

ಬೀದರ್: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುವ ಮೂಲಕ ವಿಪಕ್ಷಗಳ ಧ್ವನಿ ಕಿತ್ತುಕೊಳ್ಳುವ ಪ್ರಯತ್ನ ಮಾಡ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಬಿಜೆಪಿಯವರದ್ದು ಸರ್ವಾಧಿಕಾರಿ ಧೋರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ...!

ಜಿಲ್ಲೆಯ ಭಾಲ್ಕಿಯಲ್ಲಿ ಮಾತನಾಡಿದ ಅವರು ಮಂಗಳೂರು ಗೊಲಿಬಾರ್ ನಂತರ ಕಾಂಗ್ರೆಸ್ ನಾಯಕರಿಗೆ ಸ್ಥಳ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ಸರ್ವಾಧಿಕಾರಿ ಧೋರಣೆ ತೋರಿದ್ದಾರೆ. ಅಲ್ಲದೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಸಚಿವ ಸುರೇಶ ಅಂಗಡಿ, ರೈಲ್ವೆ ಇಲಾಖೆ ಆಸ್ತಿಗೆ ಕೈ ಹಾಕಿದ್ರೆ ಕಂಡಲ್ಲಿ ಗುಂಡು ಹಾಕುವ ಹೇಳಿಕೆ ಕೊಟ್ಟಿದ್ದಾರೆ. ಸಚಿವರಿಗೆ ನೈತಿಕತೆ ಇದೆಯಾ...? ಇಂಥ ಸಂಸದರು ಮಂತ್ರಿ ಆಗಬೇಕಾ...? ಎಂದು ಅಸಮಾಧಾನ ಹೊರ ಹಾಕಿದರು.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟಿಲ್ ಅವರು ಬಿಜೆಪಿ ಅವರನ್ನು ನಿಂದಿಸುವವರೆಲ್ಲಾ ದೇಶ ದ್ರೋಹಿಗಳು ಎಂದು ಹೇಳಿದ್ದಾರೆ.

Intro:ಬಿಜೆಪಿಯವರದ್ದು ಸರ್ವಾಧಿಕಾರಿ ಧೋರಣೆ- ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ...!

ಬೀದರ್:
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುವ ಮೂಲಕ ವಿಪಕ್ಷಗಳ ಧ್ವನಿ ಕಿತ್ತುಕೊಳ್ಳುವ ಪ್ರಯತ್ನ ಮಾಡ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಜಿಲ್ಲೆಯ ಭಾಲ್ಕಿಯಲ್ಲಿ ಮಾತನಾಡಿದ ಅವರು ಮಂಗಳೂರು ಗೊಲಿಬಾರ್ ನಂತರ ಕಾಂಗ್ರೆಸ್ ನಾಯಕರಿಗೆ ಸ್ಥಳ ಪ್ರವೇಶಕ್ಕೆ ನಿರ್ಭಂಧ ಹೆರುವ ಮೂಲಕ ಸರ್ವಾಧಿಕಾರಿ ಧೋರಣೆ ತೊರಿದ್ದಾರೆ.

ಅಲ್ಲದೆ ಕೇಂದ್ರ ಸಚಿವ ಸುರೇಶ ಅಂಗಡಿ ರೈಲು ಪ್ರಾಪರ್ಟಿಗೆ ಕೈ ಹಾಕಿದ್ರೆ ಕಂಡಲ್ಲಿ ಗುಂಡು ಹಾಕುವ ಹೇಳಿಕೆ ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರಿಗೆ ನೈತಿಕತೆ ಇದೆಯಾ...? ಇಂಥ ಸಂಸದರು ಮಂತ್ರಿ ಆಗಬೇಕಾ...? ಎಂದು ಅಸಮಾಧಾನ ಹೊರ ಹಾಕಿದರು. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟಿಲ್ ಅವರು ಬಿಜೆಪಿ ಅವರನ್ನು ನಿಂದಿಸುವವರೆಲ್ಲಾ ದೇಶ ದ್ರೋಹಿಗಳು ಎಂದು ಹೇಳಿದ್ದಾರೆ. ಇವರೆಲ್ಲಾ ನಕಲಿ ದೇಶ ಭಕ್ತರು ಶಾಂತಿಯತೆಗೆ ಸಾಕ್ಷಿಯಾಗಿ ಕಾಂಗ್ರೆಸ್ ಕೆಲಸ ಮಾಡ್ತಿದೆ ಎಂದರು.Body:ಅನೀಲConclusion:ಬೀದರ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.