ETV Bharat / state

ಬಸವಕಲ್ಯಾಣ: ಚಾಕುವಿನಿಂದ ಇರಿದು ಯುವಕನ ಕೊಲೆ - ಬಸವಕಲ್ಯಾಣದಲ್ಲಿ ಯುವಕನ ಕೊಲೆ ಲೆಟೆಸ್ಟ್ ನ್ಯೂಸ್​

ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಚಾಕುವಿನಿಂದ ಇರಿದು ಯುವಕನ ಕೊಲೆ
Boy murder in Basavakalyan
author img

By

Published : Dec 5, 2019, 2:54 PM IST

ಬಸವಕಲ್ಯಾಣ: ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ಚಾಕುವಿನಿಂದ ಇರಿದು ಯುವಕನ ಕೊಲೆ

ಶಾ ನಗರ ಬಡಾವಣೆಯ ಅಲ್ಲಾವುದ್ದೀನ್ ಇಸ್ಮಾಯಿಲ್ ಸಾಬ್(24) ಕೊಲೆಯಾದ ಯುವಕ. ನಗರದ ಹರಳಯ್ಯ ಗವಿ ಮುಂಭಾಗದಲ್ಲಿರುವ ಕಠಾರೆ ಲೇಔಟ್​​ನಲ್ಲಿ ಯುವಕನ ಶವ ಪತ್ತೆಯಾಗಿದ್ದು, ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಇರಿದು ಕೊಲೆ ಮಾಡಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿಷಯ ತಿಳಿದು ನಗರ ಠಾಣೆ ಪಿಎಸ್ಐ ಸುನೀಲ್​ ಕುಮಾರ್​ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕೊಲೆಗೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಂಡಿದ್ದಾರೆ.

Intro:ಬಸವಕಲ್ಯಾಣ:
ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ನಗರದ ಶಾ ನಗರ ಬಡಾವಣೆಯ ಅಲ್ಲಾವುದ್ದೀನ್ ಇಸ್ಮಾಯಿಲ್ ಸಾಬ್(24) ಎಂದು ಗುರುತಿಸಲಾಗಿದೆ.
ನಗರದ ಹರಳಯ್ಯ ಗವಿ ಮುಂಭಾಗದಲ್ಲಿರುವ ಕಠಾರೆ ಲೇಔಟನಲ್ಲಿ ಶವ ಪತ್ತೆಯಾಗಿದ್ದು, ಯುವಕನ ಕುತ್ತಿಗೆ ಹಾಗೂ ಹೊಟ್ಟೆ ಭಾಗದಲ್ಲಿ ಇರುದು ಕೊಲೆ ಮಾಡಲಾಗಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಬುಧವಾರ ಮಧ್ಯರಾತ್ರಿ ಕೊಲೆ ಮಾಡಿರಬಹುದು ಎಂದು ಅಂದಾಜಿಸಲಾಗಿದ್ದು, ಬೆಳ್ಳಂಬೆಳಗ್ಗೆ
ಯುವಕನ ಕೊಲೆ ಸುದ್ದಿ ತಿಳಿದ ನಗರದ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.
ಸುದ್ದಿ ತಿಳಿದ ನಗರ ಠಾಣೆ ಪಿಎಸ್ಐ ಸುನಿಲಕುಮಾರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಕೊಲೆಗೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಂಡಿದ್ದಾರೆ.Body:UDAYAKUMAR MULEConclusion:BASAVAKALYAN
ETV Bharat Logo

Copyright © 2025 Ushodaya Enterprises Pvt. Ltd., All Rights Reserved.