ETV Bharat / state

ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ : ಜಗದೀಶ್ ಶೆಟ್ಟರ್

author img

By

Published : Jan 11, 2021, 4:57 PM IST

ಹೈಕಮಾಂಡ್ ಜೊತೆಯಲ್ಲಿ ಸಿಎಂ ಬಿಎಸ್​ವೈ ಅವರು ಚರ್ಚೆ ಮಾಡಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಎಷ್ಟು ಜನರು ಸಂಪುಟ ಸೇರುತ್ತಾರೆ, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದರ ಕುರಿತು ಅವರೇ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

cabinet-expansion-cm-sovereignty
ಜಗದೀಶ್ ಶಟ್ಟರ್

ಬೀದರ್: ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪರಮಾಧಿಕಾರ ಇದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಶೆಟ್ಟರ್,​ ಸಚಿವ ಸಂಪುಟ ವಿಸ್ತರಣೆ ವಿಚಾರದ ಕುರಿತು ಹೈಕಮಾಂಡ್ ಜೊತೆಯಲ್ಲಿ ಸಿಎಂ ಬಿಎಸ್​ವೈ ಅವರು ಚರ್ಚೆ ಮಾಡಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಓದಿ-ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ ಶರ್ಮಾ: ಅಪ್ಪನಾದ ಖುಷಿಯಲ್ಲಿ ವಿರಾಟ್​!

ಎಷ್ಟು ಜನರು ಸಂಪುಟ ಸೇರುತ್ತಾರೆ, ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದರ ಕುರಿತು ಅವರೇ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಶೆಟ್ಟರ್​ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.