ETV Bharat / state

Council election result: ಬೀದರ್​ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್​ಗೆ ಗೆಲುವು - ವಿಧಾನ ಪರಿಷತ್‍ ಚುನಾವಣೆ ಫಲಿತಾಂಶ

ಬೀದರ್​ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ 1789 ಮತಗಳಿಂದ ಗೆಲುವಿನ ನಗೆ ಬೀರಿದರೆ, ಬಿಜೆಪಿಯ ಪ್ರಕಾಶ್​ ಖಂಡ್ರೆ 1562 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

congress candidate bheemarao patil won in MLC Election
ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್​ಗೆ ಗೆಲುವು
author img

By

Published : Dec 14, 2021, 11:18 AM IST

Updated : Dec 14, 2021, 11:38 AM IST

ಬೀದರ್​​: ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್‍ನ 25 ಸ್ಥಾನಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಬೀದರ್​ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ 227 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್​ಗೆ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ 1789 ಮತ ಪಡೆದು ಜಯಭೇರಿ ಬಾರಿಸಿದ್ದಾರೆ. ಬಿಜೆಪಿಯ ಪ್ರಕಾಶ್​ ಖಂಡ್ರೆ 1562 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಇದನ್ನೂ ಓದಿ: Council election result: ಕೊಡಗಿನಲ್ಲಿ ಬಿಜೆಪಿ‌ ಅಭ್ಯರ್ಥಿ ಸುಜಾ ಕುಶಾಲಪ್ಪ ಜಯಭೇರಿ

Last Updated : Dec 14, 2021, 11:38 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.