ETV Bharat / state

ಬಸವಕಲ್ಯಾಣದಲ್ಲಿ 'ಕೈ'ಹಿಡಿದ ಪಿಜಿಆರ್‌ ಸಿಂಧ್ಯ.. ಕಾಂಗ್ರೆಸ್‌ ಕೋಟೆಯೊಳಗೆ ನಾಯಕರಿಂದ ಅಬ್ಬರ ಪ್ರಚಾರ! - ಕಾಂಗ್ರೆಸ್ ಅಭರ್ಥಿ ಮಾಲಾ ಬಿ. ನಾರಾಯಣರಾವ್

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಡಬ್ಲೂಸಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಪಕ್ಷದ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಪರ ಮತ ಪ್ರಚಾರ ನಡೆಸಿದರು..

Congress leaders by-election Campaign
ಪಕ್ಷದ ಅಭ್ಯರ್ಥಿ ಪರ ಕಾಂಗ್ರೆಸ್ ನಾಯಕರ ಭರ್ಜರಿ ಪ್ರಚಾರ
author img

By

Published : Mar 30, 2021, 8:02 PM IST

ಬಸವಕಲ್ಯಾಣ (ಬೀದರ್) : ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಿಡಬ್ಲೂಸಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಪಕ್ಷದ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಪರ ಮತ ಪ್ರಚಾರ ನಡೆಸಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಪಿಜಿಆರ್ ಸಿಂಧ್ಯ ಜೆಡಿಎಸ್ ತೊರೆದು ಕಾಂಗ್ರೆಸ್​ಗೆ ಸೇರ್ಪಡೆಯಾದರು.

ಓದಿ: ಸಿಡಿ ಲೇಡಿ ಕೆಂಪೇಗೌಡ ಏರ್​ಪೋರ್ಟ್‌ಗೆ ಬಂದಿಳಿದ ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.