ETV Bharat / state

ಬೀದರ್​ ಜಿಲ್ಲೆಯಲ್ಲಿ 23 ಜನರಿಗೆ ಕೊರೊನಾ ಸೋಂಕು: ಮತ್ತೊಂದು ಸಾವು - ಕೊರೊನಾ ಸುದ್ದಿ ಬೀದರ್​

ಬೀದರ್​ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 23 ಜನರಿಗೆ ಕೊರೊನಾ ಸೋಂಕು ತಗುಲಿದ್ದು ಮತ್ತೊರ್ವ ಸಾವನ್ನಪ್ಪಿದ್ದಾನೆ.

bidar
ಬೀದರ್
author img

By

Published : Oct 10, 2020, 9:46 PM IST

ಬೀದರ್: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಜಿಲ್ಲೆಯಲ್ಲಿಂದು 23 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮತ್ತೊಂದು ಬಲಿಯಾಗಿದೆ. ಇದರ ಜತೆಗೆ 30 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

bidar
ಜಿಲ್ಲಾವಾರು ಕೋವಿಡ್​-19 ರ ಅಂಕಿ ಅಂಶಗಳ ವಿವರ

ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,675ಕ್ಕೆ ಏರಿಕೆಯಾಗಿದ್ದು, 162 ಜನರು ಇಲ್ಲಿಯವರೆಗೆ ಸಾವನ್ನಪ್ಪಿದ್ದಾರೆ. ಅಲ್ಲದೆ 6,131 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.