ETV Bharat / state

ಬೀದರ್​​ನಲ್ಲಿಂದು 82 ಮಂದಿಗೆ ಕೊರೊನಾ, 13 ಜನ ಗುಣಮುಖ - kovid deaths

ಬೀದರ್​​ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಒಟ್ಟು 82 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 13 ಜನ ಸೋಂಕಿತರು ಡಿಸ್ಚಾರ್ಜ್​​ ಆಗಿದ್ದಾರೆ.

corona report from bidar
ಬೀದರ್​​ನಲ್ಲಿಂದು 82 ಮಂದಿಗೆ ಕೊರೊನಾ
author img

By

Published : Sep 13, 2020, 9:55 PM IST

ಬೀದರ್: ಜಿಲ್ಲೆಯಲ್ಲಿ ಇಂದು 82 ಜನರಿಗೆ ಕೊರೊನಾ ವೈರಸ್ ತಗುಲಿದ್ದು 13 ಜನ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

corona report from bidar
ಬೀದರ್​​ನಲ್ಲಿಂದು 82 ಮಂದಿಗೆ ಕೊರೊನಾ
ಜಿಲ್ಲೆಯ ಔರಾದ್, ಬಸವಕಲ್ಯಾಣ, ಹುಮನಾಬಾದ್, ಭಾಲ್ಕಿ ಹಾಗೂ ಬೀದರ್ ತಾಲೂಕಿನಲ್ಲಿ ಜನರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರ ಪೈಕಿ ಪ್ರಾಥಮಿಕ ಸಂಪರ್ಕ ಹಾಗೂ ಕಟೈನ್ಮೆಂಟ್ ಏರಿಯಾದಲ್ಲಿ ಪತ್ತೆಯಾದವರು ಸೋಂಕಿತರಾಗಿದ್ದಾರೆ.ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5444 ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 4651 ಜನ ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ 143 ಜನರು ಸಾವನ್ನಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.